ವಯಸ್ಸು ಹೆಚ್ಚಾದಂತೆ ಲೈಂಗಿಕ ಬಯಕೆ ಜಾಸ್ತಿಯಾಗೋದು ಸರಿನಾ? ತಪ್ಪಾ?

Webdunia
ಗುರುವಾರ, 12 ಡಿಸೆಂಬರ್ 2019 (14:53 IST)
ಪ್ರಶ್ನೆ : ನನಗೆ 36 ವರ್ಷಗಳಾಗಿವೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆನಾನು ಲೈಂಗಿಕತೆಯಲ್ಲಿ ಹೆಚ್ಚು ಆಸೆ ಹೊಂದಿರುವೆ.

ಹೆಚ್ಚು ಹೆಚ್ಚು ಲೈಂಗಿಕ ಬಯಕೆಯನ್ನು ಹೊಂದಿದ್ದೇನೆಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆದಯವಿಟ್ಟು ಪರಿಹಾರ ತಿಳಿಸಿ.


ಉತ್ತರ:  ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸಬೇಡಿ.

ಅದಕ್ಕೆ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ