ಮದುವೆಯಾದ್ರೆ ಹೆಂಡತಿಯಿಂದ ಲೈಂಗಿಕ ಸುಖ ಸಿಗೋದಿಲ್ವಾ?

Webdunia
ಭಾನುವಾರ, 15 ಡಿಸೆಂಬರ್ 2019 (13:48 IST)
ಸಮಸ್ಯೆನಾನು 28 ವರ್ಷದ ಯುವಕಮದುವೆಯಾಗಿ ನಾಲ್ಕು ತಿಂಗಳಾಗಿವೆ. ನನಗೆ ಶೀಘ್ರ ಸ್ಖಲನದ ತೊಂದರೆ ಇದೆಗುಪ್ತಾಂಗ ಬೇಗನೆ ಗಡುಸಾಗುತ್ತದೆಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಸರಿಯಾಗಿ ಸುಖ ಸಿಗುತ್ತಿಲ್ಲ.

ಮದುವೆಯ ಮುಂಚೆ ಹಸ್ತಮೈಥುನ ಮಾಡುತ್ತಿದ್ದೆಅದರಿಂದ ಏನಾದರೂ ತೊಂದರೆ ಇದೆಯಾ  

ಸಲಹೆಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿರುವುದರಿಂದ ಉದ್ವೇಗದಿಂದ ವೀರ್ಯ ಸ್ಖಲಿಸಿಬಿಡುತ್ತೀರಿಆರಾಮವಾಗಿಸಾವಕಾಶವಾಗಿ ಸರಸ ಮಾಡಿದರೆ ಆನಂದ ಇನ್ನಷ್ಟು ಹೆಚ್ಚು ಸಿಗುತ್ತದೆವಿವಾಹಪೂರ್ವದಲ್ಲಿ ಹಸ್ತಮೈಥುನ ಮಾಡಿದ್ದರೆ ಏನೂ ತೊಂದರೆ ಇಲ್ಲ.

ಶೀಘ್ರ ಸ್ಖಲನದ ತೊಂದರೆಯಿದ್ದರೆ ನೀವು ಸಮಾಧಾನದಿಂದ ಮುಖ ಮೇಲೆ ಮಾಡಿ ಮಲಗಬೇಕುನಿಮ್ಮ ಕಾಲ ಮಧ್ಯದಲ್ಲಿ ಪತ್ನಿಯನ್ನು ಕುಳ್ಳಿರಿಸಿ ನಿಮ್ಮ ಗುಪ್ತಾಂಗ ಅಲ್ಲಾಡಿಸಬಹುದು

ನಿಮಗೆ ಸ್ಖಲನದ ಭಾವನೆ ಬಂದ ಒಡನೆಯೇ ನಿಮ್ಮ ಪತ್ನಿಗೆ ಅಲ್ಲಾಡಿಸುವುದನ್ನು ನಿಲ್ಲಿಸಲು ಹೇಳಬೇಕುಆಗ ಸ್ಖಲನವಾಗುವುದಿಲ್ಲಇದರಿಂದ ಪುರುಷನಿಗೆ ಶಿಶ್ನದ ನಿಮಿರುವಿಕೆ ಹಾಗೂ ಸ್ಖಲನದ ಮೇಲೆ ನಿಯಂತ್ರಣ ಸಾಧ್ಯವಾಗುತ್ತದೆಒತ್ತು ಕೊಡುವುದನ್ನು ಶಿಶ್ನಕಾಂಡದ ಪೀಠದ ಬಳಿಯೂ ಮಾಡಬಹುದುಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕುಆದರೆ ಇದು ಅತಿ ಸುಲಭದ ಹಾಗೂ ವೈಜ್ಞಾನಿಕ ವಿಧಾನವಾಗಿದೆ



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ