Select Your Language

Notifications

webdunia
webdunia
webdunia
webdunia

ಕುಳ್ಳಗೆ ಇರೋ ಹೆಂಡತಿ ಅದ್ಭುತ ಸುಖ ನೀಡ್ತಾಳಾ?

ಕಪಲ್ ರೋಮ್ಯಾನ್ಸ್
ಬೆಂಗಳೂರು , ಮಂಗಳವಾರ, 17 ಡಿಸೆಂಬರ್ 2019 (15:29 IST)
ದಾಂಪತ್ಯದಲ್ಲಿ ಎಲ್ರೂ ಸುಖ ಅರಸುವವರೇ. ಸುಖ ದಾಂಪತ್ಯಕ್ಕೆ ಗಂಡ- ಹೆಂಡತಿ ಹೇಗಿರಬೇಕು ಎಂಬ ಚರ್ಚೆ ಆದಿಕಾಲದಿಂದಲೂ ಚಾಲ್ತಿಯಲ್ಲಿದೆ.  

ಗಂಡ ಹೆಚ್ಚು ಉದ್ದವಿರಬೇಕು, ಹೆಂಡತಿ ಕುಳ್ಳಗೆ ಇದ್ದರೆ ಸುಖ ದಾಂಪತ್ಯ ಅವರದ್ದಾಗಲಿದೆ.

ಗಂಡ ವಿಪರೀತ ಎತ್ತರವಿದ್ದು, ಹೆಂಡತಿ ಕುಳ್ಳಗಿದ್ದರೆ, ಹೆಂಡತಿ ಹ್ಯಾಪಿಯಾಗಿರುತ್ತಾಳೆ.

ಗಂಡನ ಎತ್ತರ, ವ್ಯಕ್ತಿತ್ವ ಎತ್ತರ ಕಡಿಮೆ ಇರುವ ಮಹಿಳೆಯನ್ನು ತೀವ್ರವಾಗಿ ಪ್ರಭಾವಿಸುತ್ತದೆಯಂತೆ.

ಉದ್ದ ಇರುವ ಗಂಡಸರತ್ತ ಮಹಿಳೆಯರು ಆಕರ್ಷಿತರಾಗುವುದೂ ಹೆಚ್ಚಂತೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಇವನ್ನು ಮಾಡಿದರೆ ಲೈಂಗಿಕ ಕ್ರಿಯೆ ಮಾಡೋದೇ ಕಷ್ಟ