ಲೇಡಿ ಬಾಸ್ ನೀಡ್ತಿರೋ ಸುಖ ಎಂಥದ್ದು ಗೊತ್ತಾ? ನೋಡಿದ್ರೆ ನೀವೂ ಕೇಳ್ತಿರಾ

Webdunia
ಮಂಗಳವಾರ, 17 ಡಿಸೆಂಬರ್ 2019 (15:43 IST)
ಪ್ರಶ್ನೆನಾನು ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಯುವಕ. ನಾನು ಒಂದು ಸಮಸ್ಯೆಯಲ್ಲಿ ಸಿಲುಕಿದ್ದೇನೆ.

ನಾನು ಚಿಕ್ಕಂದಿನಿಂದಲೂ ನನ್ನ ಕ್ಲಾಸ್ ಮೇಟ್ ಹುಡುಗಿಯನ್ನು ಪ್ರೀತಿ ಮಾಡುತ್ತಿರುವೆ. ಹಲವು ಬಾರಿ ನಾವಿಬ್ಬರೂ ಏಕಾಂತದಲ್ಲಿ ಸುಖಿಸಿದ್ದೇವೆ. ಕಳೆದ ಐದಾರು ವರ್ಷಗಳಿಂದ ನಾವು ಸೇರುತ್ತಿದ್ದೇವೆ.

ಆದರೆ ಈಗ ಕಂಪನಿಯಲ್ಲಿ ಬಂದಿರುವ ಹೊಸ ಬಾಸ್ ತುಂಬಾ ಹ್ಯಾಂಡಸಮ್ ಆಗಿದ್ದಾಳೆ. ಎಲ್ಲ ಹುಡುಗರನ್ನು ಬಿಟ್ಟು ನನ್ನ ಹಿಂದೆಯೇ ಬಿದ್ದಿದ್ದಾಳೆ. ನಾನೂ ಕೂಡ ಅವಳ ಒಳ್ಳೆಯತನಕ್ಕೆ ಸೋತಿದ್ದೇನೆ. ಬಾಸ್ ಕೂಡ ಹಲವು ಸಲ ನನಗೆ ಸುಖ ನೀಡಿದ್ದಾರೆ. ಆದರೆ ನನ್ ಮೊದಲನೇ ಪ್ರೇಮಿ ಮದುವೆ ಆಗು ಅಂತ ಒತ್ತಾಯ ಮಾಡ್ತಿದ್ದಾಳೆ.

ನನಗೆ ಮದುವೆ ಇಷ್ಟ ಇಲ್ಲ. ಅವಳೂ ಬೇಕು. ಇವಳೂ ಜತೆಗಿರಬೇಕು ಅನ್ನೋ ಹುಡುಗ ನಾನು. ಆದರೂ ಗೊಂದಲದಲ್ಲಿಯೇ ಜೀವನ ಸಾಗಿಸುತ್ತಿರುವೆ ಪರಿಹಾರ ತಿಳಿಸಿ.



ಉತ್ತರ: ಎರಡೂ ಹಳಿಗಳ ಮೇಲೆ ರೈಲು ಚಲಿಸಬಲ್ಲದು. ಆದರೆ ಎರಡು ಗಂಡುಗಳ ನಡುವೆ ಒಂದು ಹೆಣ್ಣು ಇಲ್ಲವೇ ಎರಡು ಹೆಣ್ಣಿನ ನಡುವೆ ಒಂದು ಗಂಡು ಇದ್ದು ಸುಖವಾಗಿ ಬಾಳಿದ ನಿದರ್ಶನಗಳೇ ಇಲ್ಲ.

ಮದುವೆಯಾಗಿ ಮೊದಲ ಪ್ರೇಯಸಿ ಜತೆಗೆ ಸಂಸಾರ ಮಾಡಿಕೊಂಡು ಇರುತ್ತಿರೋ ಅಥವಾ ಆಫೀಸಿನಲ್ಲಿ ಲೇಡಿ ಬಾಸ್ ನ ತೆಕ್ಕೆಯಲ್ಲಿ ಇರುತ್ತಿರೋ ಎನ್ನುವುದನ್ನು ನಿವೇ ನಿರ್ಧರಿಸಿ. ಒಬ್ಬರ ಜತೆ ಜೀವನ ಪೂರ್ಣ ಬಾಳಿದಾಗ ಮಾತ್ರ ನಮ್ಮ ಸಂಪ್ರದಾಯಕ್ಕೆ ಬೆಲೆ ಬರಬಲ್ಲದು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments