Select Your Language

Notifications

webdunia
webdunia
webdunia
Sunday, 13 April 2025
webdunia

ಪುರುಷರ ಬಂಜೆತನಕ್ಕೆ ಪರಿಹಾರ ಇಲ್ಲಿದೆ

ಕಪಲ್ ರೋಮ್ಯಾನ್ಸ್
ಬೆಂಗಳೂರು , ಶನಿವಾರ, 21 ಡಿಸೆಂಬರ್ 2019 (14:06 IST)
ವೀರ್ಯಾಣು ಶಕ್ತಿ ಕುಂದುವುದು ಲೈಂಗಿಕ ಸಮಸ್ಯೆಗಳಲ್ಲಿ ಒಂದು. ಇದರಿಂದ ಪುರುಷರಲ್ಲಿ ಬಂಜೆತನ ಕಾಡಬಹುದು. ಅದಕ್ಕಾಗಿ ಚಿಂತಿಸುವ ಬದಲು ಈ ಹಣ್ಣುಗಳನ್ನು ಸೇವಿಸಿ ನಿಮ್ಮ ವೀರ್ಯಾಣು ಶಕ್ತಿಯನ್ನು ವೃದ್ಧಿಸಿಕೊಳ್ಳಿ.


ಸ್ಟ್ರಾಬೆರಿಯಲ್ಲಿ ಅಪಾರ ಪ್ರಮಾಣದ ಆ್ಯಂಟಿ ಆಕ್ಸಿಡೆಂಟ್‌ ಅಂಶ ಹೊಂದಿರುತ್ತದೆ, ಇದು ಪುರುಷರಲ್ಲಿ ವೀರ್ಯ ವೃದ್ಧಿಗೆ ಸಹಕಾರಿ.


ಸಿಹಿ ಗೆಣಸಿನಲ್ಲಿ ಪೋಟಾಷಿಯಂ ಅಂಶ ಹೆಚ್ಚಿರುತ್ತದೆ, ಇದು ಏರಿದ ರಕ್ತದೊತ್ತಡದ ವಿರುದ್ಧ ಹೋರಾಡುತ್ತದೆ ಇದು ಬಂಜೆತನಕ್ಕೆ ಒಳ್ಳೆಯ ಔಷಧ ಎಂದು ಹೇಳುತ್ತಾರೆ ತಜ್ಞರು.


 ಕಿತ್ತಳೆ, ಸೇಬು, ದ್ರಾಕ್ಷಿ ಹಣ್ಣು ಸೇರಿದಂತೆ ಸಿ ವಿಟಮಿನ್‌ ಇರುವ ಹಣ್ಣುಗಳನ್ನು ಸೇವಿಸುವುದರಿಂದ ಪುರುಷರ ವೀರ್ಯದಲ್ಲಿ ವೃದ್ಧಿ ಕಾಣಿಸುತ್ತದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಈ ವೇಳೆ ಸಂಭೋಗ ಮಾಡಿದರೆ ಗರ್ಭಿಣಿ ಆಗ್ತೀನಾ?