ಕಾಂಡೋಮ್ ಬಳಸಿದ್ರೆ ಹೆಚ್ಚು ಸುಖ ಸಿಗುತ್ತಿಲ್ಲ ಅಂತಿದ್ದಾಳೆ

Webdunia
ಭಾನುವಾರ, 22 ಡಿಸೆಂಬರ್ 2019 (15:44 IST)
ಪ್ರಶ್ನೆ :  ಸರ್, ನನ್ನ ಮದುವೆಯಾಗಿ ಮೂರು ತಿಂಗಳಾಗಿವೆ. ಮಗು ಸಧ್ಯಕ್ಕೆ ಬೇಡ ಅಂತ ನಾನು – ನನ್ನ ಪತ್ನಿ ತೀರ್ಮಾನ ಮಾಡಿದ್ದೇವೆ. ಆದರೆ ಕಾಂಡೋಮ್ ಬಳಸಿ ಸಂಭೋಗ ನಡೆಸಿದರೆ ಪತ್ನಿಗೆ ಹೆಚ್ಚು ಸುಖ ಸಿಗುತ್ತಿಲ್ಲ. ಹೀಗಾಗಿ ಬೇರೆ ದಾರಿ ಅಥವಾ ಆಯ್ಕೆ ಇದೆಯಾ?


ಸಲಹೆ: ತಜ್ಞ ವೈದ್ಯರಿಂದ ನಿಮ್ಮ ಪತ್ನಿಗೆ ಕಾಪರ್ ಟಿ ಹಾಕಿಸಬಹುದು. ಇಲ್ಲವೇ ಮನೆಯಲ್ಲಿಯೇ ಅಂದರೆ ಮನೆಮದ್ದನ್ನು ವೈದ್ಯರ ಸಲಹೆ ಪಡೆದು ಬಳಸಬೇಕು.

 ಬೇವಿನ ಎಣ್ಣೆಯೊಂದಿಗೆ ಸ್ಪರ್ಮ್ ಸೇರಿದಾಗ ಅದು ತನ್ನ ಬಲವಾದ ಸಾಮರ್ಥ್ಯ ಕಳೆದುಕೊಳ್ಳುತ್ತದೆ. ಹೀಗಾಗಿ ಬೇವಿನ ಎಲೆಗಳನ್ನು ಮಾತ್ರೆ ರೂಪದಲ್ಲಿ ಸೇವನೆ ಮಾಡಬಹುದು ಅಥವಾ ಅದರ ಎಲೆಗಳನ್ನು ಹಾಕಿ ಟೀ ಮಾಡಿ ಕುಡಿಯಬಹುದಾಗಿದೆ.

ಇದರಿಂದ ಗರ್ಭ ತಡೆ ಸಾಧ್ಯವಾಗಬಹುದಾದರೂ ವೈದ್ಯರನ್ನ ಭೇಟಿ ಮಾಡಿಯೇ ಈ ಚಿಕಿತ್ಸೆ ಮುಂದುವರಿಸಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮಧ್ಯಾಹ್ನ ಮಾಡುವ ನಿದ್ದೆ ಒಳ್ಳೆಯದಾ, ಕೆಟ್ಟದಾ, ಇಲ್ಲಿದೆ ಮಾಹಿತಿ

ಯಾವೆಲ್ಲಾ ಸಮಸ್ಯೆ ಇರುವವರು ಸೀಬೆಕಾಯಿ ತಿನ್ನಬಾರದು ನೋಡಿ video

ಮುಂದಿನ ಸುದ್ದಿ
Show comments