ಮೈಗೆ ಮೈ ತಾಕಿಸಿ ಬೊಂಬಾಟ್ ಸುಖ ನೀಡೋ ಹೆಣ್ಣು

Webdunia
ಮಂಗಳವಾರ, 24 ಡಿಸೆಂಬರ್ 2019 (16:34 IST)
ಪ್ರಶ್ನೆ:  ಅವಳ ವಯಸ್ಸು 35. ನೋಡೋಕೆ ತುಂಬಾ ಚೆಂದವಾಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ  ತುಸು ಸಲುಗೆ ಇತ್ತು. ಆದರೆ ಅವಳ ಕಚೇರಿ ಕೆಲಸ, ಬ್ಯಾಂಕ್, ಮಾರ್ಕೆಟ್ ಹೀಗೆ ಮೊದಲಾದ ಕೆಲಸಗಳಿಗೆ ನನ್ನನ್ನು ಜತೆಯಾಗಿ ಕರೆದುಕೊಂಡು ಹೋಗುತ್ತಿದ್ದಳು. ಹೊರಗಡೆ ಹೋಗುವಾಗ ಕೈಗೆ ಕೈ ತಗಲುವುದು, ಮೈಗೆ ಮೈಗೆ ತಗಲುವುದು ನಡೆಯಿತು.

ಅದಾದ ಬಳಿಕ ನಾನು ನನಗೆ ಅರಿವಿಲ್ಲದಂತೆ ಆಕೆಯ ಕಡೆಗೆ ಆಕರ್ಷಿತನಾದೆ. ಒಂದು ದಿನ ಯಾರೂ ಇಲ್ಲದ ಸಮಯದಲ್ಲಿ ಬರಸೆಳೆದು ತಬ್ಬಿಕೊಂಡೆ. ಬಿಟ್ಟುಬಿಡದಂತೆ ಮುದ್ದಾಡಿದೆ. ಮೊದಲಿಗೆ ಕೊಸರಿದಳಾದರೂ ಆ ಬಳಿಕ ಆಕೆಯೂ ಸಹಕರಿಸಿದಳು. ಹೀಗಾಗಿ ನಮ್ಮ ನಡುವೆ ಹಲವು ಬಾರಿ ಸಮಾಗಮ ನಡೆದಿದೆ. ಈಗ ನಮ್ಮ ಮನೆಯಲ್ಲಿ ಮದುವೆಗೆ ಹುಡುಗಿ ಹುಡುಕ್ತಿದ್ದಾರೆ. ಆದರೆ ನನಗೆ ಈವಳನ್ನು ಬಿಡಲು ಮನಸ್ಸಿಲ್ಲ. ಪರಿಹಾರ ಏನಾದ್ರೂ ಇದ್ದರೆ ತಿಳಿಸಿ.

ಉತ್ತರ: ನಿಮ್ಮ ಹರೆಯದ ಆಕರ್ಷಣೆ ಹಾಗೂ ಆಕೆಗೆ ಗಂಡ ತೀರಿದ ಬಳಿಕ ತನ್ನ ಇಚ್ಛೆಯನ್ನು ನಿಮ್ಮೊಂದಿಗೆ ಈಡೇರಿಸಿಕೊಳ್ಳುತ್ತಿರಬಹುದು. ನೀವು ಅವಳೊಂದಿಗೆ ಒಂದಾಗುವುದಕ್ಕೂ ಮೊದಲು ಮದುವೆಯಾಗುವ ಭರವಸೆ ನೀಡಿದ್ದೀರಾ ಅನ್ನೋದನ್ನು ಸ್ಪಷ್ಟಪಡಿಸಿಲ್ಲ.

ನೀವು ನಿಜವಾಗಲೂ ಆಕೆಯನ್ನೇ ಇಷ್ಟಪಡುತ್ತಿದ್ದರೆ ನಿಮ್ಮ ಮನೆಯವರಿಗೆ ಒಪ್ಪಿಸಿ ಆಕೆಯನ್ನೇ ಮದುವೆಯಾಗಿ ಸುಂದರವಾಗಿ ಜೀವಿಸಿ. ನಿಮ್ಮ ಅಕ್ಕ, ತಂಗಿಯ ಬಾಳು ಇದೇ ರೀತಿ ಆಗಿದ್ದರೆ ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ವಿಚಾರ ಮಾಡಿ. ಆ ಹೆಣ್ಣಿಗೆ ಬೆಲೆ ಕೊಡಿ, ಬಾಳು ಕೊಡಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments