ಗಂಡ ಅಲ್ಲಿದ್ದಾಗ ಹೆಂಡತಿಗೆ ಇವನು ಲೈಂಗಿಕ ಸುಖ ಕೊಡೋದಾ

Webdunia
ಗುರುವಾರ, 26 ಡಿಸೆಂಬರ್ 2019 (15:00 IST)
ಪ್ರಶ್ನೆ: ನಮ್ಮ ಮನೆ ಎದುರಿನ ಮನೆಯಲ್ಲಿರುವ ಆಕೆ ನೋಡೋಕೆ ತುಂಬಾ ಸೂಪರ್ ಆಗಿದ್ದಾರೆ. ವಯಸ್ಸು 35. ನನಗೂ ಈಗ ಅಷ್ಟೇ ವಯಸ್ಸು. ಆಕೆಯ ಗಂಡ ದುಡಿಯೋಕೆ ಅಂತ ಮುಂಬೈಗೆ ಹೋಗಿ ಆರು ತಿಂಗಳಾಯಿತು. ಇನ್ನೂ ಬಂದಿಲ್ಲ. ಹೀಗಾಗಿ ಗಂಡ ಇಲ್ಲದ ಸಮಯದಲ್ಲಿ ನನ್ನನ್ನು ಕರೆದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದಾಳೆ.

ನಮ್ಮಿಬ್ಬರ ಸಲುಗೆ ಪ್ರೀತಿ, ಬಿಟ್ಟಿರಲಾರದಷ್ಟು ಹೆಮ್ಮರವಾಗಿದೆ. ಆದರೆ ನಮ್ಮಿಬ್ಬರ ಸರಸದ ಬಗ್ಗೆ ನನ್ನ ಪತ್ನಿಗೆ ಅನುಮಾನ ಮೂಡಿದಂತಿದೆ. ಅವಳು ಸದಾ ಫೋನ್ ಚೆಕ್ ಮಾಡೋದು, ಫಾಲೋ ಮಾಡೋದು ಮಾಡ್ತಿದ್ದಾಳೆ. ಹೀಗಾಗಿ ನಾನು ಎದುರು ಮನೆಯವಳೊಂದಿಗೆ ಸುಖಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮದ್ಯದ ದಾಸನಾಗುತ್ತಿದ್ದೇನೆ. ಪರಿಹಾರ ಏನಾದರೂ ಇದ್ದರು ತಿಳಿಸಿ.

ಉತ್ತರನೀವು ಮಾಡಬಾರದ ಕೆಲಸ ಮಾಡಿ ನಿಮ್ಮ ಪತ್ನಿಯನ್ನು ಹಾಗೂ ಎದುರು ಮನೆಯಾಕೆಯ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ. ಎದುರು ಮನೆಯಾಕೆಯ ಸಹವಾಸವನ್ನು ಕೂಡಲೇ ನಿಲ್ಲಿಸಿಬಿಡಿ.

ಅವಳ ಗಂಡ ಬಂದಾಗ ನಿಮ್ಮಿಬ್ಬರ ವಿಷಯ ಗೊತ್ತಾದರೆ ಭಾರೀ ಅನಾಹುತವೇ ಆಗಬಹುದು. ಆಕೆಯಿಂದಾಗಿ ನಿಮ್ಮ ದಾಂಪತ್ಯದಲ್ಲಿಯೂ ಬಿರುಕು ಕಾಣಿಸಿಕೊಳ್ಳಬಹುದು. ಎರಡು ಕುಟುಂಬಗಳ ನೆಮ್ಮದಿಗಾಗಿ ನೀವು ಅನೈತಿಕ ಸಂಬಂಧದಿಂದ ದೂರ ಇರುವುದೇ ಉತ್ತಮ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ