ಗಂಡ ಸುಖ ಕೊಡುತ್ತಿಲ್ಲ ಪತ್ನಿ ಮಲಗಿದ್ದು ಯಾರ ಜೊತೆ

Webdunia
ಸೋಮವಾರ, 30 ಡಿಸೆಂಬರ್ 2019 (13:54 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ಮೂರು ವರ್ಷಗಳಾಗಿವೆ. ಮಗು ಆಗಿಲ್ಲ. ಗಂಡನಿಂದ ನನಗೆ ಸರಿಯಾಗಿ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೆವು.

ಆ ಬಳಿಕ ಗಂಡ ನನ್ನ ಜೊತೆ ಮಲಗೋಕೆ ಬರುತ್ತಿಲ್ಲ. ಆಫೀಸ್ ನಲ್ಲಿನ ಹುಡುಗಿಯರ ಜೊತೆಗೆ ಚಾಟ್, ಹರಟೆ, ಟೂರ್ ಹೋಗುತ್ತಿದ್ದಾರೆ. ನನಗೆ ಜಿಗುಪ್ಸೆಯಾಗುತ್ತಿದೆ. ನಾನೂ ಬೇರೆಯವರನ್ನು ಲವ್ ಮಾಡಲಾ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.

ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ. ಗಂಡನ ವರ್ತನೆ ಬಗ್ಗೆ ಕುಳಿತು ಮಾತನಾಡಿ ಸಮಸ್ಯೆ ಪರಿಹರಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ