ಪತ್ನಿಯ ಅಮ್ಮನ ದೇಹದ ಮೇಲೆ ಅಳಿಯನ ಕಾಮದ ಕಣ್ಣು

Webdunia
ಮಂಗಳವಾರ, 31 ಡಿಸೆಂಬರ್ 2019 (18:53 IST)
ಪ್ರಶ್ನೆ: ನಾನು 28 ವರ್ಷದ ಯುವಕ. ಮದುವೆಯಾಗಿ ಒಂದು ವರ್ಷವಾಗುತ್ತಿದೆ.  ನನ್ನ ಪತ್ನಿಗೆ 19 ವರ್ಷಗಳು. ನನ್ನ ಪತ್ನಿಯ ಅಮ್ಮ ನೋಡೋಕೆ ಸುಂದರವಾಗಿದ್ದಾಳೆ. ವಯಸ್ಸಿಗೆ ತಕ್ಕಂತೆ ದೇಹಸೌಂದರ್ಯವೂ ಸಮೃದ್ಧವಾಗಿದೆ. ನಮ್ಮ ಮನೆಗೆ ಬಂದಾಗ ನನ್ನ ಪತ್ನಿಗಿಂತಲೂ ಆಕೆಯ ಅಮ್ಮನ ದೇಹದ ಮೇಲೆಯೇ ನನಗೆ ಪ್ರೀತಿ ಜಾಸ್ತಿಯಾಗುತ್ತಿದೆ. ಏನ್ಮಾಡಲಿ?


ಉತ್ತರ: ಮದುವೆಗೂ ಹಾಗೂ ಆಕರ್ಷಣೆಗೂ ಇರುವ ವ್ಯತ್ಯಾಸ ಹಾಗೂ ಸಂಬಂಧಗಳಿಗೆ ಬೆಲೆ ಕೊಡುವುದನ್ನು ಮೊದಲು ಕಲಿಯಿರಿ. ಮದುವೆಯಾಗಿ ಒಂದು ವರ್ಷ ಕೂಡ ಆಗಿಲ್ಲ. ನಿಮ್ಮ ಪತ್ನಿಯನ್ನು ಜೀವನಪೂರ್ಣ ಸುಂದರವಾಗಿ ನೋಡಿಕೊಳ್ಳಬೇಕಾದವರು ನಿವೇ ಆಗಿದ್ದೀರಿ. ವಿದ್ಯಾವಂತರಾಗಿರುವ ನೀವು ನಿಮ್ಮ ಪತ್ನಿಯ ಅಮ್ಮನ ದೇಹದ ಬಾಹ್ಯ ಸೌಂದರ್ಯಕ್ಕೆ ಆಕೆಯ ಮೈಮಾಟಕ್ಕೆ ಮರುಳಾಗಿದ್ದೀರಿ.

ಅವಳನ್ನು ಲವ್ ಮಾಡಿದರೆ ಅಥವಾ ಆ ವಿಷಯಕ್ಕೆ ಹೋದರೂ ಸಹ ನೀವು ನಿಮ್ಮ ಸುಂದರವಾದ ಬಾಳನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಈ ರೀತಿಯ ನಿಲುವು ಎರಡು ಕುಟುಂಬವನ್ನು ಒಡೆಯಬಹುದಾಗಿದೆ. ಹೀಗಾಗಿ ನಿಮ್ಮ ಪತ್ನಿಯ ಅಮ್ಮನ ಮೇಲಿರುವ ಮೋಹ ಹಾಗೂ ಸಹವಾಸ ಬಿಡುವುದು ಒಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ