ಈ ತೈಲದಲ್ಲಿದೆ ಪುರುಷರ ಲೈಂಗಿಕ ಶಕ್ತಿಯ ರಹಸ್ಯ

Webdunia
ಬುಧವಾರ, 8 ಜನವರಿ 2020 (19:26 IST)
ಮಹಿಳೆ ಹಾಗೂ ಪುರುಷರ ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಕೆಲವು ಹಣ್ಣು ಹಾಗೂ ತರಕಾರಿಗಳು ಸಹಕಾರಿಯಾಗಿದೆ. ಅದೇ ರೀತಿ ಕೆಲವು ತೈಲಗಳು ಕೂಡ ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತವೆ. 

ಲವಂಗದ ತೈಲ ಒತ್ತಡವನ್ನು ಕಡಿಮೆ ಮಾಡಿ, ಒಳ್ಳೆಯ ಮೂಡ್ ತರಿಸುತ್ತದೆ.

ಶ್ರೀಗಂಧ ತೈಲದ ಪರಿಮಳ ಲೈಂಗಿಕತೆ ಬಯಕೆ ಹೆಚ್ಚಿಸುವುದಲ್ಲದೇ ಪ್ರೀತಿ ಮಾಡುವ ಶಕ್ತಿಯನ್ನು ನೀಡುತ್ತದೆ.

ಗುಲಾಬಿ ತೈಲ ಇಂದ್ರೀಯಗಳಿಗೆ ಆರಾಮ ನೀಡುವುದಲ್ಲದೆ ಈ ತೈಲ ಹಾಕಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ನಿಮ್ಮನ್ನ ರೋಮ್ಯಾಂಟಿಕ್ ಮೂಡ್ ಗೆ ಕರೆದೊಯ್ಯುತ್ತದೆ.

ಲ್ಯಾವೆಂಡರ್ ಹೂ ತೈಲವನ್ನು ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ.

ದಾಲ್ಚಿನಿ ತೊಗಟೆಗಳ ತೈಲ ಲೈಂಗಿಕ ಸಮಸ್ಯೆಯನ್ನು ನಿವಾರಿಸುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಮುಂದಿನ ಸುದ್ದಿ