Select Your Language

Notifications

webdunia
webdunia
webdunia
Sunday, 13 April 2025
webdunia

ಮದುವೆಯಾದರೂ ಗಂಡನ ಎದುರು ಬಟ್ಟೆ ಬಿಚ್ಚದ ಹೆಂಡತಿ

ಕಪಲ್ ರೋಮ್ಯಾನ್ಸ್
ಬೆಂಗಳೂರು , ಸೋಮವಾರ, 13 ಜನವರಿ 2020 (15:31 IST)
ಪ್ರಶ್ನೆ : ನಾನು 26 ವರ್ಷದ ಯುವತಿ. ಮದುವೆಯಾಗಿ ಒಂದು ತಿಂಗಳು ಕಳೆದಿದೆ. ನನಗೆ ಲೈಂಗಿಕ ಕ್ರಿಯೆ ಎಂದರೆ ಭಯವಾಗುತ್ತಿದೆ

ಲೈಂಗಿಕ ಕ್ರಿಯೆ ನಡೆಸುವ ವೇಳೆ ಪತಿ ತುಂಬಾ ಭಾವೋದ್ರಿಕ್ತಗೊಳ್ಳುತ್ತಾರೆಏನು ಮಾಡಲಿ ? ಪರಿಹಾರ ಇದ್ದರೆ ತಿಳಿಸಿ

ಉತ್ತರ: ಆರಂಭದಲ್ಲಿ ಸಂಕೋಚ, ನಾಚಿಕೆ ಹಾಗೂ ಲೈಂಗಿಕ ಅರಿವು ಕಡಿಮೆ ಪ್ರಮಾಣದಲ್ಲಿರುತ್ತದೆ. ಹೀಗಾಗಿ ನಿಮ್ಮ ಗಂಡನಿಗೆ  ಸೂಕ್ಷ್ಮವಾಗಿ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಹೇಳಿ. ನಿಮ್ಮ ಭಯವನ್ನು ದೂರ ಮಾಡಲು ಯತ್ನಿಸಿಕೊಳ್ಳಿ.

ಶಿಶು ಹೊರಬರುವಂತಾಗಲು ಯೋನಿ ದ್ವಾರ ವಿಕಸನಗೊಳ್ಳಬೇಕು. ಹೀಗಾಗಿ ಸಂಭೋಗಗಿಂತ ಮುಂಚೆ Xylocaine gel 2% ನ್ನು ಯೋನಿಯೊಳಗೆ ಮತ್ತು ಸುತ್ತ ಬಳಸಿ 15 ನಿಮಿಷ ಕಾಯಿರಿ. ಆ ಬಳಿಕ ರತಿಸುಖ ಪಡೆಯಲು ಮುಂದುವರಿಯಿರಿ.

  

Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿ ಕುಳ್ಳಗಿದ್ದರೆ ಭರ್ಜರಿ ಸುಖ ಸಿಗುತ್ತಾ?