Daily Horoscope
✕

ಈತನಿಗೆ ಹುಡುಗಿಯರ ಸ್ತನ, ಗುಪ್ತಾಂಗ ಅಲರ್ಜಿಯಂತೆ

Webdunia
ಮಂಗಳವಾರ, 14 ಜನವರಿ 2020 (15:40 IST)
ಪ್ರಶ್ನೆ: ನಾನು 25 ವರ್ಷದ ಯುವಕನಾಗಿದ್ದೇನೆ.  ನನ್ನ ಗೆಳೆಯರು ನನ್ನನ್ನು ಸಲಿಂಗ ಕಾಮಿ ಎಂದು ಹೇಳುತ್ತಾರೆ. ನನ್ನ ಗೆಳೆಯರು ಯುವತಿಯರ ಜೊತೆ ಸಂಬಂಧವನ್ನು ಹೊಂದಲು ಬಯಸುತ್ತಾರೆ.

ಆದರೆ ನನಗೆ ಅದರಲ್ಲಿ ಅಷ್ಟೇನೂ  ಆಸಕ್ತಿ ಇಲ್ಲ. ಹಾಗಾದ್ರೆ ನನ್ನಲ್ಲಿ ಸಮಸ್ಯೆ ಇದೆಯಾ?

ಸಲಹೆ: ಮೊದಲು ನೀವು ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಂತಹ, ಅದಕ್ಕೆ ಪರಿಹಾರವನ್ನು ಸೂಚಿಸುವಂತಹ ಒಬ್ಬ ಒಳ್ಳೆಯ ಸ್ನೇಹಿತನನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ಬಗ್ಗೆ ನಿಮಗೆ  ವಿಶ್ವಾಸವಿರಬೇಕು.

ನಿಮ್ಮ ಸ್ನೇಹಿತರು ನಿಮ್ಮ ಲೈಂಗಿಕತೆಯ ಬಗ್ಗೆ ನಿರ್ಧರಿಸಬಾರದು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವಂತಹ ಮನೋವೈದ್ಯರನ್ನು ನೀವು ಭೇಟಿಯಾಗಿ ಸಲಹೆ ಪಡೆದುಕೊಳ್ಳಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಮುಂದಿನ ಸುದ್ದಿ