Webdunia - Bharat's app for daily news and videos

Install App

ಕಾಮಕೇಳಿಯ ಕ್ಲೈಮ್ಯಾಕ್ಸ್ ಹೇಗಿರಬೇಕು ಗೊತ್ತಾ?

Webdunia
ಬುಧವಾರ, 15 ಜನವರಿ 2020 (15:34 IST)
ದಂಪತಿಗೆ ಹಾಸಿಗೆ ಸಂತೋಷವನ್ನು ಕೆಲವು ಆತಂಕಗಳೇ ಹಾಳುಗೆಡವುತ್ತವೆ ಎಂಬುದು ಮನದಟ್ಟಾದರೆ ಲೈಂಗಿಕ ಅಭದ್ರತೆ ನಿವಾರಿಸಲು ಕೆಲ ಕ್ರಮಗಳನ್ನು ತೆಗೆದುಕೊಳ್ಳುವುದು ಮಹಿಳೆಯರಿಗೆ ಒಳಿತು.


ಇದು ಜಾಗತಿಕವಾಗಿ ಮಹಿಳೆಯರು ಎದುರಿಸುತ್ತಿರುವ ಸರ್ವೇಸಾಮಾನ್ಯವಾಗಿರುವ ತೊಂದರೆ ಎಂದರೆ ಕಾಮಕೇಳಿಯ ಉತ್ತುಂಗದ ಸ್ಥಿತಿಯಲ್ಲಿಯೂ ಸ್ಖಲಿಸುವುದಿಲ್ಲಸ್ಖಲನದ ಕೊರತೆ ಅನುಭವಿಸುವುದು ಅಸಹಜವಾದುದೇನೂ ಅಲ್ಲಸ್ಖಲಿಸದಿದ್ದರೂ ಸುಖಕ್ಕೇನೂ ತೊಂದರೆ ಇರುವುದಿಲ್ಲ ಎಂಬುದನ್ನು ತಿಳಿಯಬೇಕುಅಲ್ಲದೆಕ್ಲೈಮ್ಯಾಕ್ಸ್ ಹಂತದಲ್ಲಿ ಸ್ಖಲನದ ಸುಖ ಪಡೆಯಲು ನಾನಾ ವಿಧಾನಗಳನ್ನು ರೂಢಿಸಿಕೊಳ್ಳಬೇಕು.

ಕೆಲವು ಮಹಿಳೆಯರ ದುಗುಡಕ್ಕೆ ಕಾರಣವೆಂದರೆ  ತನ್ನ ಬೊಜ್ಜು ಇರುವ ಹೊಟ್ಟೆ,  ಸುಖದಿಂದ ವಂಚಿತರನ್ನಾಗಿಸುತ್ತದೆಯಾಕೆಂದರೆ ಪ್ರತೀ ಹೆಣ್ಣಿಗೂ ತನ್ನ ದೇಹ ಗಾತ್ರದ ಬಗ್ಗೆ ನಾನಾ ತರದ ಗೊಂದಲವಿರುತ್ತದೆಆದರೆ  ಬಗ್ಗೆ ಯುವತಿಯರು ತನ್ನ ದೇಹ, ತೂಕ ಹೆಚ್ಚಿರಲಿ, ಕಡಿಮೆ ಇರಲಿ ಸುಖಪಡಲು  ಯಾವತ್ತೂ ಅಡ್ಡಿಯಾಗುವುದಿಲ್ಲ

ದೂರಕ್ಕೆ ಪಯಣಿಸಬೇಕುಸರಸಕ್ಕೆ ಆಟಿಕೆಗಳನ್ನು ಬಳಸಬಹುದುಸಂಭೋಗಕ್ಕಿಂತ ಹೆಚ್ಚು ಸಲ್ಲಾಪದಲ್ಲಿ ತೊಡಗಬೇಕುಮತ್ತೆ ಮೂಡ್ ಬಂದಾಗ ಶುರುಹಚ್ಚಿಕೊಳ್ಳಬೇಕು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ