Select Your Language

Notifications

webdunia
webdunia
webdunia
webdunia

ಹೆಣ್ಣಿನ ಗುಪ್ತಾಂಗದಿಂದ ವೀರ್ಯ ಹೊರಬರೋದು ಹೇಗೆ ಗೊತ್ತಾ?

ಹೆಣ್ಣಿನ ಗುಪ್ತಾಂಗದಿಂದ ವೀರ್ಯ ಹೊರಬರೋದು ಹೇಗೆ ಗೊತ್ತಾ?
ಬೆಂಗಳೂರು , ಗುರುವಾರ, 16 ಜನವರಿ 2020 (16:36 IST)
ಸಮಸ್ಯೆಸರ್ ನನಗೀಗ 30 ವರ್ಷನನ್ನ ಯಜಮಾನರಿಗೆ 35 ವರ್ಷವಾಗಿದೆಮದುವೆಯಾಗಿ ಎರಡು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆನಾವಿಬ್ರೂ ತುಂಬಾ ಚೆನ್ನಾಗಿ ಸಂಭೋಗ ಮಾಡ್ತೇವೆ

ಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂದೇ ಚಿಂತೆಯಾಗಿದೆಆದರೆ ಸಂಭೋಗ ನಡೆಸಿದ ಬಳಿಕ ಗುಪ್ತಾಂಗದಿಂದ  ವೀರ್ಯ ಹೊರ ಬರುತ್ತದೆಇದರಿಂದ ಮಕ್ಕಳಾಗದಿರಬಹುದೇಪರಿಹಾರ ತಿಳಿಸಿ.

ಸಲಹೆನಿಮಗಿನ್ನೂ ಮದುವೆಯಾಗಿ ಎರಡು ವರ್ಷವಷ್ಟೇ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಾಗುವ ಸಾಧ್ಯತೆ ಇದೆಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆಸಂಭೋಗದ ನಂತರ ಗುಪ್ತಾಂಗದಿಂದ ವೀರ್ಯ ಹೊರಬರುವುದು ಕೂಡಾ ತೀರಾ ಸಹಜ.

ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30 ನಂತರಕೆಲವು  ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ.

35 ವರ್ಷಗಳನ್ನು ದಾಟಿರುವ ಮಹಿಳೆಯರು 6 ತಿಂಗಳ ಸತತ ಯತ್ನದ ನಂತರವೂ ಗರ್ಭ ಧರಿಸದೇ ಇದ್ದಲ್ಲಿ ತಮ್ಮ ವೈದ್ಯರೊಂದಿಗೆ ಮತ್ತೊಮ್ಮೆ ಸಮಾಲೋಚಿಸುವುದು ಒಳಿತು.




Share this Story:

Follow Webdunia kannada

ಮುಂದಿನ ಸುದ್ದಿ

ಫ್ರೈಡ್ ಚಿಕನ್ ತಿಂದರೆ ಲೈಂಗಿಕ ಶಕ್ತಿ ಕಡಿಮೆ ಆಗುತ್ತಾ?