Daily Horoscope
✕

ಹೆಣ್ಣಿನ ಗುಪ್ತಾಂಗದಿಂದ ವೀರ್ಯ ಹೊರಬರೋದು ಹೇಗೆ ಗೊತ್ತಾ?

Webdunia
ಗುರುವಾರ, 16 ಜನವರಿ 2020 (16:36 IST)
ಸಮಸ್ಯೆ: ಸರ್ ನನಗೀಗ 30 ವರ್ಷ. ನನ್ನ ಯಜಮಾನರಿಗೆ 35 ವರ್ಷವಾಗಿದೆ. ಮದುವೆಯಾಗಿ ಎರಡು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ. ನಾವಿಬ್ರೂ ತುಂಬಾ ಚೆನ್ನಾಗಿ ಸಂಭೋಗ ಮಾಡ್ತೇವೆ. 

ಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂದೇ ಚಿಂತೆಯಾಗಿದೆ. ಆದರೆ ಸಂಭೋಗ ನಡೆಸಿದ ಬಳಿಕ ಗುಪ್ತಾಂಗದಿಂದ  ವೀರ್ಯ ಹೊರ ಬರುತ್ತದೆ. ಇದರಿಂದ ಮಕ್ಕಳಾಗದಿರಬಹುದೇ? ಪರಿಹಾರ ತಿಳಿಸಿ.

ಸಲಹೆ: ನಿಮಗಿನ್ನೂ ಮದುವೆಯಾಗಿ ಎರಡು ವರ್ಷವಷ್ಟೇ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಾಗುವ ಸಾಧ್ಯತೆ ಇದೆ. ಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲ. ಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆ. ಸಂಭೋಗದ ನಂತರ ಗುಪ್ತಾಂಗದಿಂದ ವೀರ್ಯ ಹೊರಬರುವುದು ಕೂಡಾ ತೀರಾ ಸಹಜ.

ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30ರ ನಂತರ. ಕೆಲವು ಈ ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ.

35 ವರ್ಷಗಳನ್ನು ದಾಟಿರುವ ಮಹಿಳೆಯರು 6 ತಿಂಗಳ ಸತತ ಯತ್ನದ ನಂತರವೂ ಗರ್ಭ ಧರಿಸದೇ ಇದ್ದಲ್ಲಿ ತಮ್ಮ ವೈದ್ಯರೊಂದಿಗೆ ಮತ್ತೊಮ್ಮೆ ಸಮಾಲೋಚಿಸುವುದು ಒಳಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಮುಂದಿನ ಸುದ್ದಿ
Show comments