ನಿಂತ ಭಂಗಿಯಲ್ಲಿ ಸುಖ ಪಡೆಯೋದು ಹೇಗೆ ಗೊತ್ತಾ?

Webdunia
ಶನಿವಾರ, 18 ಜನವರಿ 2020 (14:08 IST)
ಸಮಸ್ಯೆಸರ್ ಮದ್ವೆ ಆಗಿ 2 ವರ್ಷ ಆಗಿದೆನನ್ನ ಪತ್ನಿ ಈಗ ಗರ್ಭವತಿಯಾಗಿದ್ದು ಇದೀಗ ನಾಲ್ಕು ತಿಂಗಳು ತುಂಬುತ್ತಿದೆನನ್ನ ಮಡದಿ ಗರ್ಭವತಿಯಾದಂದಿನಿಂದ ನನ್ನ ಪತ್ನಿ ಜೊತೆ ಸಂಭೋಗ ನಡೆಸಿಲ್ಲನಾನು ಹಾಗೂ ಪತ್ನಿ ಬೇರೆ ಬೇರೆ ಮಲಗಬೇಕೆಂದು ಕೆಲವರು ಹೇಳುತ್ತಿದ್ದಾರೆಆದರೂ ನನ್ನ ಪತ್ನಿಗೆ ಕೂಡಿ ಮಲಗೋದ್ರಲ್ಲಿ ಆಸಕ್ತಿಯಿದೆಆದರೆ ನನ್ನಾಕೆಗೆ

ಏನಾದರೂ ತೊಂದರೆಯಾಗಬಹುದು ಎಂಬ ದೃಷ್ಟಿಯಿಂದ ಆಕೆಯ ಜೊತೆ ಅದನ್ನ ನಡೆಸುತ್ತಿಲ್ಲಆಕೆ ನನ್ನ ಬಳಿ ಅದಕ್ಕೆ ಅಪೇಕ್ಷಿಸುತ್ತಾಳೆಗರ್ಭಿಣಿ ಹೆಂಡತಿ ಜೊತೆಗೆ ಸರಸ ಎಷ್ಟು ಸೂಕ್ತ?

ಸಲಹೆ:  ಹೆಣ್ಣು ಗರ್ಭವತಿ ಆಗಿದ್ದರೂ ಕೂಡಾ ಲೈಂಗಿಕ ಸಂತೋಷವನ್ನು ಗಳಿಸುತ್ತಿರುತ್ತಾಳೆ ಮತ್ತು ಲೈಂಗಿಕ ಸಂತೋಷವನ್ನು ಗಂಡನಿಗೂ ನೀಡುತ್ತಿರುತ್ತಾಳೆಮಡದಿ ಗರ್ಭಿಣಿಯಾದ ಒಂದರಿಂದ ಮೂರು ತಿಂಗಳ ತನಕ ಅದನ್ನ ನಡೆಸಬಾರದುಹಾಗೂ ಗರ್ಭಿಣಿಗೆ ಏಳು ತಿಂಗಳ ನಂತರ ಸಂಭೋಗ ನಡೆಸಬಾರದು

ಇದರಿಂದ ಪಿಂಡಗೂಸಿಗೆ ತೊಂದರೆ ಅಥವಾ ಆಕೆಗೆ ಗರ್ಭಪಾತವಾಗುವ ಸಂಭವವಿದೆನಾಲ್ಕರಿಂದ ಏಳು ತಿಂಗಳ ಒಳಗೆ ಮಡದಿಯ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ರತಿಸುಖ ನಡೆಸಬಹುದುಆದರೆ ಎಚ್ಚರ ತುಂಬಾ ಮುಖ್ಯಉದಾಹರಣೆಗೆ ನಿಂತ ಭಂಗಿಯಲ್ಲಿ ಆಕೆ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ಅದನ್ನ ನಡೆಸಬಹುದು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಮುಂದಿನ ಸುದ್ದಿ