ಬಾಡಿಬಿಲ್ಡರ್ ತೆಕ್ಕೆಗೆ ಜಾರಿದ ಆಂಟಿ ಭರ್ಜರಿ ಸುಖ ಪಡೆಯೋದಾ

Webdunia
ಶನಿವಾರ, 18 ಜನವರಿ 2020 (18:55 IST)
ಪ್ರಶ್ನೆ: ನಾನು 28 ವರ್ಷದ ಯುವಕ. ನೋಡಲು ಕಟ್ಟುಮಸ್ತಾಗಿದ್ದೇನೆ. ನನ್ನ ಮನೆಯ ಪಕ್ಕದಲ್ಲಿ ಆಂಟಿ ಇದ್ದಾರೆ. ಅವರ ವಯಸ್ಸು 32. ಮನೆಯಲ್ಲಿ ಒಬ್ಬಳೇ ಇರುವಾಗ ಆಂಟಿ ನನ್ನನ್ನು ಪದೇ ಪದೇ ಕರೆದು ಲೈಂಗಿಕ ಸುಖ ನೀಡು ಅಂತ ಒತ್ತಾಯ ಮಾಡುತ್ತಿದ್ದಾರೆ.

ನೋಡೋಕೂ ತುಂಬಾನೆ ಸುಂದರವಾಗಿದ್ದಾರೆ. ಹೀಗಾಗಿ ನಾನೂ ಕೂಡಾ ಹಲವು ಬಾರಿ ಆಂಟಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿರುವೆ. ನಾನು ಬೇರೆ ಹುಡುಗಿಯೊಂದಿಗೆ ಮದುವೆಯಾದರೆ ನನಗೆ ರೋಗ ಬರುತ್ತವೆಯಾ?

ಉತ್ತರ: ಮದುವೆಗೂ ಮುನ್ನ ನೀವು ಆಂಟಿಯ ಮೋಹದ ಬಲೆಯಲ್ಲಿ ಸಿಲುಕಿದ್ದು ತಪ್ಪು. ಆಂಟಿಗೆ ಗಂಡ, ಮಕ್ಕಳು ಇದ್ದಾರೆ. ಸಂಸಾರವಿದೆ ಎನ್ನುವ ಅರಿವಿರಲಿ. ಅವರ ಒಂಟಿತನ ನೀಗಿಸಿಕೊಳ್ಳೋಕೆ ನಿಮ್ಮನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರಬಹುದು. ನಿಮ್ಮ ಸಂಬಂಧಕ್ಕೆ ಶೀಘ್ರ ಕೊನೆ ಹಾಡಿ. ಫೋನ್ ನಂಬರ್ ಬದಲಿಸಿ. ಇಲ್ಲವೇ ನೇರವಾಗಿ ಅವರಿಗೆ ಹೇಳಿಬಿಡಿ. ಇನ್ನು ನೀವು ಮದುವೆಯ ಹೊಸ್ತಿನಲ್ಲಿದ್ದೀರಿ. ಹೊಸ ಸಂಸಾರ, ಸಂಗಾತಿ ಬಗ್ಗೆ ನೂರಾರು ಕನಸುಗಳು ನಿಮಗಿರುತ್ತವೆ.

ನಿಮ್ಮಾಕೆಯೂ ನಿಮ್ಮ ಮೇಲೆ ಭರವಸೆ ಇಟ್ಟುಕೊಂಡಿರುತ್ತಾರೆ. ಅವರಿಗೆ ಮೋಸ ಮಾಡಬೇಡಿ. ಆದದ್ದೆಲ್ಲ ಕೆಟ್ಟ ಕನಸು ಅಂತ ತಿಳಿದುಕೊಂಡು, ನಿಮ್ಮ ಹೊಸ ಬಾಳು ರೂಪಿಸಿಕೊಳ್ಳುವತ್ತ ಗಮನ ಕೊಡಿ. ಇದರಿಂದ ಅವರ ಸಂಸಾರ ಹಾಗೂ ನಿಮ್ಮ ಸಂಸಾರ ಸರಿಯಾಗಿರುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೂತ್ರದ ಬಣ್ಣ ನೋಡಿ ನಿಮ್ಮ ಆರೋಗ್ಯ ತಿಳಿಯಿರಿ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ