Select Your Language

Notifications

webdunia
webdunia
webdunia
webdunia

ಲೈಂಗಿಕ ತೃಪ್ತಿ ಸಿಗದ ಪತ್ನಿ ಹೀಗಾ ಮಾಡೋದು

ಲೈಂಗಿಕ ತೃಪ್ತಿ ಸಿಗದ ಪತ್ನಿ ಹೀಗಾ ಮಾಡೋದು
ಬೆಂಗಳೂರು , ಭಾನುವಾರ, 19 ಜನವರಿ 2020 (20:12 IST)
ಪ್ರಶ್ನೆ : ನನಗೆ 30 ವರ್ಷಗಳಾಗಿವೆ. ಮದುವೆಯಾಗಿ 3 ವರ್ಷಗಳು ಕಳೆದಿವೆ ನನ್ನ ಪತಿ ವಿದೇಶದಲ್ಲಿದ್ದಾರೆ. ನಾವಿಬ್ಬರು ದೂರ ದೂರವಿರುವುದರಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ

ಆದರೆ ನನ್ನ ಆಸೆ, ಲೈಂಗಿಕ ತೃಪ್ತಿ ಅದುಮಿಡಲು ಆಗುತ್ತಿಲ್ಲಅವರು ನನ್ನ ಜತೆಗೆ ಇರಲು ಬರುತ್ತಿಲ್ಲ. ಗೆಳೆಯ ಸುಖ ಕೊಡುವೆ ಅಂತಿದ್ದಾನೆ. ಮುಂದೇನು ಮಾಡಬೇಕೆಂದು ಪರಿಹಾರ ಸೂಚಿಸಿ.

ಉತ್ತರ : ವಯೋಸಹಜ ಆಕರ್ಷಣೆ ಹಾಗೂ ಲೈಂಗಿಕ ಭಾವನೆ ನಿಮ್ಮಲ್ಲಿವೆ. ನೀವು ಗಂಡನೊಂದಿಗೆ ಈ ಕುರಿತು ಮನಬಿಚ್ಚಿ ಚರ್ಚೆ ಮಾಡಿ. ನಿಮ್ಮ ಭಾವನೆಗಳನ್ನು ಅವರ ಜೊತೆ ಹಂಚಿಕೊಳ್ಳಿ.

ಅವರಿಗೆ ನಿಮ್ಮ ಜೊತೆಗೆ ಇರಲು ಬರಲು ಆಗುವುದಿಲ್ಲ ಅಂದಾದರೆ, ಇಲ್ಲವೇ ನಿಮಗೆ ಅವರಿದ್ದಲ್ಲಿಗೆ ಹೋಗಲು ಸಾಧ್ಯವೇ ಅಂತ ಮಾತನಾಡಿಕೊಳ್ಳಿ. ನಿಮ್ಮ ಕುಟುಂಬದವರು, ಗಂಡನೊಂದಿಗೆ ಚರ್ಚಿಸಿದ ಬಳಿಕವೇ ನೀವೊಂದು ಸ್ಪಷ್ಟ ತೀರ್ಮಾನಕ್ಕೆ ಬರಬೇಕಾಗುತ್ತದೆ.  ಅನೈತಿಕ ಸಂಬಂಧಕ್ಕೆ ಯಾವತ್ತೂ ಮುಂದಾಗಬೇಡಿ.




Share this Story:

Follow Webdunia kannada

ಮುಂದಿನ ಸುದ್ದಿ

ಪುರುಷರ ಗುಪ್ತಾಂಗ ಉತ್ತೇಜನಗೊಳ್ಳಲು ಏನು ಮಾಡಬೇಕು?