Daily Horoscope

ಭಾರೀ ಲೈಂಗಿಕ ಸುಖ ನೀಡಿದ್ದ ಹುಡುಗಿ ಹತ್ತು ವರ್ಷದ ಬಳಿಕ ಬಂದು ಮಾಡಿದ್ದೇನು?

Webdunia
ಸೋಮವಾರ, 20 ಜನವರಿ 2020 (20:45 IST)
ಪ್ರಶ್ನೆನಾನು 35 ವರ್ಷದ ಗೃಹಸ್ಥ. ಈ ಮೊದಲು ಸಂಬಂಧಿಕರಲ್ಲಿ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದೆ. ಆಗ ಅವಳೊಂದಿಗೆ ಭರ್ಜರಿಯಾಗಿ ಸುಖ ಪಡೆದಿರುವೆ. ಮೊದಲ ಮಿಲನದ ನಂತರ ಕಡೆಪಕ್ಷ ವಾರಕ್ಕೆ ಒಮ್ಮೆಯಾದರೂ ನಾವು ಒಂದಾಗಿ ಯಾರೂ ಇಲ್ಲದ ಕಡೆ ಸೇರಿ ರತಿಕ್ರೀಡೆ ಆಡುತ್ತಿದ್ದೆವು. ಇದಾಗಿ ಹತ್ತು ವರ್ಷಗಳೇ ಕಳೆಯುತ್ತಿವೆ. ಈಚೆಗೆ ಮತ್ತೆ ಭೇಟಿಯಾದ ಮೊದಲ ಪ್ರೇಯಸಿಗೆ ಮದುವೆಯಾಗಿದೆ. ಆದರೂ ಆಕೆ ತನ್ನ ಮಗುವಿಗೆ ತಂದೆ ನಾನೇ ಆಗಬೇಕು ಅಂತ ಒತ್ತಾಯ ಮಾಡ್ತಿದ್ದಾಳೆ.

ಉತ್ತರ: ನೀವು ಯೌವನದಲ್ಲಿ ಪರಸ್ಪರ ಆಕರ್ಷಣೆಗೆ ಒಳಗಾಗಿ ವಯೋಸಹಜವಾಗಿ ಪ್ರೀತಿ ಮಾಡಿರಬಹುದು. ಅಥವಾ ನಿಮ್ಮದು ನಿಜವಾದ ಪ್ರೀತಿಯೇ ಆಗಿರಬಹುದು. ಆದರೆ ನಿಮ್ಮ ಪ್ರೇಯಸಿಗೆ ನಿಮಗಿಂತ ಐದಾರು ವರ್ಷ ಮೊದಲೇ ಮದುವೆಯಾಗಿದೆ. ಆಕೆ ಈಗ ಗೃಹಿಣಿ. ಇನ್ನೊಬ್ಬರ ಮನೆಬೆಳಗುವ ಹೆಣ್ಣು. ನೀವು ಕೂಡ ಮದುವೆಯಾಗಿ ಮುದ್ದಾದ ಮಗುವಿನ ತಂದೆಯಾಗಿದ್ದೀರಿ. ಮದುವೆ ಆಗುವುದಕ್ಕೂ ಮೊದಲೇ ಆಕೆ ನಿಮ್ಮನ್ನು ಮನೆಯವರ ವಿರೋಧದ ನಡುವೆಯೂ ಮದುವೆಯಾಗಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಕಾರಣ ಏನೇ ಇರಬಹುದು. ಅದು ಈಗ ಬೇಡ. ನಿಮಗೂ ಮಡದಿ, ಮಕ್ಕಳಿದ್ದಾರೆ. ಆಕೆಯ ಗಂಡನ ಕುಡಿತದಿಂದಾಗಿ ಆಕೆ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದಾಳೆ.

ಆಕೆಯ ಗಂಡ ನಿಮ್ಮ ಪ್ರೇಯಸಿಗೆ ಹೊಡೆಯುತ್ತಿದ್ದಾನೆ ಎಂದೆಲ್ಲ ತಿಳಿಸಿದ್ದೀರಿ. ಒಂದು ವೇಳೆ ನಿಮ್ಮ ಮೊದಲಿನ ಪ್ರೇಯಸಿಗೆ ಉತ್ತಮ ಗಂಡ ಸಿಕ್ಕಿದ್ದು, ಶ್ರೀಮಂತನಾಗಿದ್ದರೆ, ಅವಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರೆ ಆಗ ನಿಮ್ಮ ನೆನಪು ಆಗುತ್ತಿತ್ತಾ? ಒಮ್ಮೆ ಯೋಚಿಸಿ. ಮೊದಲಿನ ಪ್ರೀತಿಯನ್ನು ಮರೆತು ಬಿಡಿ. ಇದರಿಂದ ಅನಾಹುತಗಳೇ ಹೆಚ್ಚು. ನಿಮ್ಮ ಪತ್ನಿ, ಮಗುವಿಗೆ ನಿಮ್ಮ ಪ್ರೀತಿಯನ್ನು ಜೀವನಪೂರ್ಣ ಧಾರೆ ಎರೆಯಿರಿ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ