Webdunia - Bharat's app for daily news and videos

Install App

ಹಗಲಲ್ಲಿ ರೋಮ್ಯಾನ್ಸ್ ಮಾಡಿದ್ರೆ ಮಕ್ಕಳು ಆಗೋದಿಲ್ವಾ?

Webdunia
ಮಂಗಳವಾರ, 21 ಜನವರಿ 2020 (13:04 IST)
ಸಮಸ್ಯೆಸರ್ ನನಗೀಗ 28 ವರ್ಷನನ್ನ ಯಜಮಾನರಿಗೆ 33 ವರ್ಷವಾಗಿದೆಮದುವೆಯಾಗಿ  ಎಂಟು  ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆನಾವಿಬ್ರೂ ತುಂಬಾ ಚೆನ್ನಾಗಿ ರೋಮ್ಯಾನ್ಸ್ ಮಾಡ್ತೇವೆಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂಬುದೇ ದೊಡ್ಡ ಚಿಂತೆಯಾಗಿದೆ.  ಪರಿಹಾರ ತಿಳಿಸಿ.

ಸಲಹೆನಿಮಗಿನ್ನೂ  ಮಕ್ಕಳಾಗುವ ಸಾಧ್ಯತೆ ಇದೆಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆ

ಸಾಮಾನ್ಯವಾಗಿ ಲೈಂಗಿಕ ಕ್ರಿಯೆಯ ಅಂತ್ಯದಲ್ಲಿ ವೀರ್ಯಾಣು ಅಂಡಾಣುವಿನೊಂದಿಗೆ ಸಂಯೋಗ ಹೊಂದದೇ ಇರುವುದೂ ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆಇಂಥ ಸಂದರ್ಭಗಳಿಂದ ಅಂಡಾಣು ಫಲಿತವಾಗುವುದು ಕಷ್ಟವಾಗುತ್ತದೆಒಂದು ಋತುಚಕ್ರದ ನಿಗದಿತ ದಿನಗಳಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಲ್ಲಿ ಅಂಡಾಣು ಭ್ರೂಣ ಕಟ್ಟುವಲ್ಲಿ ವಿಫಲವಾಗುತ್ತದೆವಿವಾಹಿತರ ನಡುವೆ  ದಿನಗಳಲ್ಲಿ ಮಿಲನವಾಗದೇ ಇರುವಂಥ ಪರಿಸ್ಥಿತಿಗಳಲ್ಲಿ ಗರ್ಭಧಾರಣೆ ಕಷ್ಟವಾಗುತ್ತದೆತಜ್ಞ ವೈದ್ಯರನ್ನು ಭೇಟಿ ಮಾಡಿ ನಿಗದಿತ ಚಿಕಿತ್ಸೆ ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ