ಪತ್ನಿ ಶೀಲದ ಮೇಲೆ ಅನುಮಾನ ಪಟ್ಟ ಗಂಡ ಹೀಗಾ ಮಾಡೋದು

Webdunia
ಮಂಗಳವಾರ, 21 ಜನವರಿ 2020 (20:38 IST)
ಪ್ರಶ್ನೆ : ನನ್ನದು ಅರೇಂಜ್ ಮ್ಯಾರೇಜ್ಆರಂಭದಲ್ಲಿ ಎಲ್ಲವೂ ಸರಿಯಿತ್ತು. ಆದರೆ ಈಗ ಮದುವೆಯಾಗಿ ನಾಲ್ಕೈದು ವರ್ಷಗಳಾಗಿವೆ. ಸಂದರ್ಭದಲ್ಲಿ ನನ್ನಾಕೆಯ ವರ್ತನೆ ಬೇರೆಯಾಗುತ್ತಿದೆ

ಆಕೆ ಬೇರೆಯವನ ಜತೆ ಸಂಬಂಧ ಇಟ್ಟುಕೊಂಡಿರಬಹುದೆಂದು ನನಗೆ ಬಲವಾಗಿ ಶಂಕೆ ಮೂಡುತ್ತಿದೆ. ಇದಕ್ಕೆ ಪರಿಹಾರ ಏನು

ಉತ್ತರಅರೆಂಜ್ ಅಥವಾ ಲವ್ ಯಾವುದೇ ಇದ್ದರೂ ಅದು ಮದುವೆನೇ. ಆರಂಭದಲ್ಲಿ ಸರಿಯಿದ್ದ ನಿಮ್ಮ ಪತ್ನಿ ಈಗ ಸರಿಯಲ್ಲ ಎಂದು ಹೇಳುವುದಕ್ಕೆ ಆಗಲ್ಲ.

ಕಣ್ಣಾರೆ ಕಾಣುವರೆಗೂ ನೀವು ಆಕೆಯ ಚಾರಿತ್ರ್ಯ, ಗುಣದ ಮೇಲೆ ಅನುಮಾನ ಪಡಬೇಡಿ. ಎಷ್ಟೋ ಸಂಸಾರಗಳು ಅನುಮಾನ ಪಟ್ಟಿದ್ದರಿಂದಲೇ ಹಾಳಾಗಿವೆ. ನಿಮ್ಮಲ್ಲಿ ಏನೇ ಪ್ರಶ್ನೆಗಳಿದ್ದರೂ ಆಕೆಯೊಂದಿಗೆ ಕುಳಿತುಕೊಂಡು ಮಾತನಾಡಿ, ಪರಿಹಾರ ತಾನಾಗಿಯೇ ತಿಳಿದುಬರುತ್ತದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ಮುಂದಿನ ಸುದ್ದಿ
Show comments