Daily Horoscope
✕

ಮೊದಲ ಮಿಲನದ ವೇಳೆ ಹುಡುಗಿ ಚೀರೋದು ಏಕೆ?

Webdunia
ಬುಧವಾರ, 22 ಜನವರಿ 2020 (15:10 IST)
ಪ್ರಶ್ನೆ: ಸರ್, ನಾನು ಒಬ್ಬಳು  ಯುವತಿಯನ್ನು ಪ್ರೀತಿಸುತ್ತಿರುವೆ. ನಮ್ಮಿಬ್ಬರದೂ ನಾಲ್ಕೈದು ವರ್ಷಗಳ ಪ್ರೇಮ. ಜಾತಿ ಬೇರೆಯಾಗಿದ್ದರೂ ಮದುವೆಯಾಗೋಕೆ ನಿರ್ಧಾರ ಮಾಡಿದ್ದೇವೆ.  ನನ್ನ ಸಮಸ್ಯೆ ಏನೆಂದರೆ, ನಾನು ನನ್ನ ಪ್ರೇಯಸಿ ಜತೆ ಸೇರಿದಾಗ ಏಕಾಂತದಲ್ಲಿ ಹಲವು ಬಾರಿ ರೋಮ್ಯಾನ್ಸ್ ಮಾಡಿರುವೆವು.

ಆದರೆ ನಮ್ಮಿಬ್ಬರ ಕಾಮದಾಟದಲ್ಲಿ ಆಕೆ ಮೊದಲ ಸಲ ಜೋರಾಗಿ ಚೀರಿದ್ದಾಲೆ. ಆಗ ನಮಗೆ ಗೊತ್ತಿಲ್ಲದಂತೆ ಸ್ನೇಹಿತರು ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ ಇದೀಗ ನನ್ನ ಹುಡುಗಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಮುಂದೆ ಮಾಡೋದೇನು?

ಉತ್ತರ:  ನೀವು ನಿಮ್ಮ ಪ್ರೇಯಸಿ ಜತೆ ಲೈಂಗಿಕ ಸುಖ ಅನುಭವಿಸಲು ಮುಂದಾಗಿದ್ದೀರಿ. ಆದರೆ ಅದಕ್ಕೆ ಅವಳ ಗುಪ್ತಾಂಗದಲ್ಲಿ ಮೊದಲ ಮಿಲನದ ವೇಳೆ ನೋವು ಕಂಡುಬರುವುದು ಸಹಜವಾದ ಕ್ರಿಯೆ.

ಅದರಿಂದಾಗಿ ಆಕೆ ಚೀರಿದ್ದಾಳೆ. ಇನ್ನು ನೀವು ಅವಳನ್ನು ಶೀಘ್ರ ಮದುವೆಯಾಗಿ. ಆ ಬಳಿಕವೂ ಪುಂಡರ ಗುಂಪು ನಿಮ್ಮ ಹುಡುಗಿಗೆ ತೊಂದರೆ ಕೊಟ್ಟರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ರಕ್ಷಣೆ ಪಡೆದುಕೊಳ್ಳಬಹುದು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಮುಂದಿನ ಸುದ್ದಿ