Webdunia - Bharat's app for daily news and videos

Install App

ಗಂಡ ಲೈಂಗಿಕ ಸುಖ ಕೊಡದಿದ್ದಕ್ಕೆ ಪತ್ನಿ ಹೀಗಾ ಮಾಡೋದು

Webdunia
ಗುರುವಾರ, 23 ಜನವರಿ 2020 (13:25 IST)
ಪ್ರಶ್ನೆ: ನಾನು 29 ವರ್ಷದ ಯುವತಿ. ಮದುವೆಯಾಗಿ ಮೂರು ವರ್ಷಗಳಾಗಿವೆ. ಆದರೆ ನನ್ನ ಸಮಸ್ಯೆ ಏನೆಂದರೆ ಪ್ರತಿದಿನ ರಾತ್ರಿಯಾದರೆ ನನ್ನ ಪತಿಯೊಂದಿಗೆ ಸೇರಲು ಮೊದ ಮೊದಲು ಕಾತರಿಸುತ್ತಿದ್ದೆ. ಆದರೆ ಈಗೀಗ ರಾತ್ರಿ ಆದರೆ ಯಾಕಪ್ಪಾ ಕತ್ತಲಾಗ್ತಿದೆ ಎಂದು ಕೊಳ್ಳುತ್ತಿರುವೆ.

ಏಕೆಂದರೆ ಪ್ರತಿರಾತ್ರಿ ನನ್ನ ಪತಿ ಒಂದೇ ಥರ ಹಾಸಿಗೆಯಲ್ಲಿ ನನ್ನ ಜತೆ ಸುಖಿಸುತ್ತಾರೆ. ಆದರೆ ನನಗೆ ಮಜಾ ಸಿಗುತ್ತಿಲ್ಲ. ಇನ್ನು ಆಗಾಗ್ಗೆ ಸುಖ ನೀಡುತ್ತಿದ್ದ ಅವನು ತುಂಬಾ ದೂರ ಹೋಗಿದ್ದಾನೆ. ಏನು ಮಾಡಲಿ?

ಉತ್ತರ: ಮದುವೆಯಾದ ಹೊಸತರಲ್ಲಿ ನೀವು ನಿಮ್ಮ ಪತಿಯೊಂದಿಗೆ ಕೆಲಕಾಲ ಖುಷಿಯಾಗಿದ್ದೀರಿ ಎಂಬುದು ನಿಮ್ಮ ಪ್ರಶ್ನೆಯಿಂದಲೇ ತಿಳಿದುಬರುತ್ತಿದೆ. ಆದರೆ ದಿನಗಳದಂತೆ ಒಂದೇ ಭಂಗಿಯಲ್ಲಿ ರಾತ್ರಿ ಮಾಡುವುದು ಸ್ವಾಭಾವಿಕವಾಗಿ ಬೋರ್ ಹೊಡೆಸಲು ಶುರುಮಾಡುತ್ತದೆ. ನೀವಿಗ ಅದನ್ನೇ ಹೇಳುತ್ತಿದ್ದೀರಿ.

ಸರಸಕ್ಕೆ ಪ್ರತಿಬಾರಿ ಬೇರೆ ಸ್ಥಳ ಆಯ್ಕೆಮಾಡಿಕೊಳ್ಳಿ. ಗಂಡ ಹೆಂಡತಿ ಕಾಮ ಕ್ರೀಡೆಯಾಡಲು ಮಲಗುವ ಕೋಣೆಗಿಂತ ಪ್ರಶಸ್ತವಾದ ಜಾಗ ಮತ್ತೊಂದಿಲ್ಲ. ವಿವಿಧ ಭಂಗಿ ಹಾಗೂ ಮೊದಲಿನ ಆಟ ಆಡುವ ಮೂಲಕ ಸುಖ ಜೀವನ ನಡೆಸಲು ಯತ್ನಿಸಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ