ಲೈಂಗಿಕ ಶಕ್ತಿ ಕಡಿಮೆ ಆಗೋಕೆ ಏನು ಕಾರಣ?

Webdunia
ಗುರುವಾರ, 23 ಜನವರಿ 2020 (19:56 IST)
ಪ್ರಶ್ನೆನಾನು ಮದುವೆಯಾಗಿ 6 ವರ್ಷಗಳಾಗಿವೆ. ಒಬ್ಬ ಮಗನಿದ್ದಾನೆ. ನನ್ನ ಸಮಸ್ಯೆ ಏನೆಂದರೆ ನಾನು ನನ್ನ ಪತ್ನಿಯೊಂದಿಗೆ ಮೊದ ಮೊದಲು ದಿನಕ್ಕೆ ಮೂರು, ನಾಲ್ಕು ಬಾರಿ ಸೇರುತ್ತಿದ್ದೆ.  

ಆದರೆ ಕ್ರಮೇಣ ಸೇರುವ ಸಂಖ್ಯೆ ಕಡಿಮೆಯಾಗಿದೆ. ನಡುವೆ ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರುವೆ. ಆದರೂ ಈಗೀಗ ವಾರಕ್ಕೆ ಒಂದು ಬಾರಿಯೂ ಸರಿಯಾಗಿ ಸುಖ ಅನುಭವಿಸಲು ಆಗುತ್ತಿಲ್ಲ. ಇದಕ್ಕೆ ಪರಿಹಾರವಿದೆಯಾ?

ಉತ್ತರ: ಎಲ್ಲರೂ ಸಹಜವಾಗಿ ಆರಂಭದಲ್ಲಿ ಸುಖವನ್ನು ಹೆಚ್ಚಾಗಿ ಅನುಭವಿಸುತ್ತಾರೆ. ಆ ಬಳಿಕ ಕಚೇರಿ ಕೆಲಸ, ಮನೆ ಕೆಲಸ, ಮಕ್ಕಳು ಅಂತ ಹಲವು ಜವಾಬ್ದಾರಿಗಳ ನಡುವೆ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತಾ ಸಾಗುತ್ತದೆ. ವಯೋಸಹಜವಾಗಿ ನೀವು ಮಾಡಬೇಕೆಂದರೂ ಅದಕ್ಕೆ ನಿಮ್ಮ ಸುತ್ತಲಿನ ಪರಿಸ್ಥಿತಿ, ಮನಸ್ಥಿತಿ ಒಗ್ಗಿಕೊಳ್ಳುತ್ತಿಲ್ಲ ಎನಿಸುತ್ತದೆ.

ನೀವು ಸಂಗಾತಿಯೊಂದಿಗೆ ಟೂರ್ ಕೈಗೊಳ್ಳಿ. ಉದ್ವೇಗ, ಚಿಂತೆ ಬಿಟ್ಟು ಸರಸದಲ್ಲಿ ಪಾಲ್ಗೊಳ್ಳಿ ಆಗ ಸುಂದರ ಸುಖ ನಿಮ್ಮದಾಗಬಲ್ಲದು. ಇದು ಸಾಧ್ಯವಾಗದಿದ್ದರೆ ನಿಮ್ಮ ಸಮಸ್ಯೆಗೆ ಲೈಂಗಿಕ ತಜ್ಞರಿಂದ ಸಲಹೆ ಪಡೆಯುವುದು ಒಳ್ಳೆಯದು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ