ಗಂಡ ಸುಖ ಕೊಡುತ್ತಿಲ್ಲ ಅಂತ ಪತ್ನಿ ಹೀಗಾ ಮಾಡೋದು?

Webdunia
ಶುಕ್ರವಾರ, 24 ಜನವರಿ 2020 (23:03 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ಐದು ವರ್ಷಗಳಾಗಿವೆ. ಆದರೆ ಒಂದು ಮಗು ಇದೆ. ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ನನ್ನ ಮೇಲೆ ಪ್ರೀತಿ ತೋರುತ್ತಿಲ್ಲ. ನನಗೆ ಸಮಯ ಕೊಡುತ್ತಿಲ್ಲ.

ಈ ನಡುವೆ ನಾನು ಫೇಸ್ ಬುಕ್ ನಲ್ಲಿ ಪರಿಚಯವಾದನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ ಗಂಡನಿಗಿಂತ ಫೇಸ್ ಬುಕ್ ಗೆಳೆಯನೇ ಹೆಚ್ಚಿನ ಸುಖ ಕೊಡುತ್ತಿದ್ದಾನೆ. ನಾನು ಗಂಡನೊಂದಿಗೆ ಇರಲಾ? ಗೆಳೆಯನೊಂದಿಗೆ ಹೋಗಿಬಿಡಲಾ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.

ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ. ಮಗುವಿನ ಭವಿಷ್ಯದ ಬಗ್ಗೆಯೂ ಸ್ವಲ್ಪ ಆಲೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಮುಂದಿನ ಸುದ್ದಿ