Webdunia - Bharat's app for daily news and videos

Install App

ಲೈಂಗಿಕ ಸುಖಕ್ಕೆ ಈ ಟಿಪ್ಸ್ ಪಾಲಿಸಿ

Webdunia
ಶನಿವಾರ, 25 ಜನವರಿ 2020 (11:56 IST)
ಯೋಗ ಆರೋಗ್ಯ ಭಾಗ್ಯಕ್ಕೆ ಪೂರಕ. ಸಮಾಗಮದಲ್ಲೂ ತನ್ನದೇ ಆದ ಪಾತ್ರವನ್ನು ಪರೋಕ್ಷವಾಗಿ ವಹಿಸುತ್ತಲೇ ಇದೆ.  
 

ಯೋಗಾಸನದ ಭಂಗಿಯಾಗಿರೋ ಹಲಾಸನ ಪುರುಷ- ಮಹಿಳೆಯ ಲೈಂಗಿಕ ಶಕ್ತಿ ವೃದ್ಧಿಸುತ್ತದೆ. ನೆಲದ ಮೇಲೆ ಅಂಗಾತ ಮಲಗಬೇಕು. ಉಸಿರನ್ನು ಎಳೆದುಕೊಳ್ಳುತ್ತ ಕಾಲುಗಳನ್ನು ಮೇಲಕ್ಕೆ ಎತ್ತಬೇಕು. ಎರಡು ಕೈಗಳನ್ನು ಬೆನ್ನಿಗೆ ಆಧಾರವಾಗಿರುವಂತೆ ನೋಡಿಕೊಂಡು ಕಾಲುಗಳನ್ನು ಭೂಮಿಗೆ ತಾಗಿಸಬೇಕು. ನಂತ್ರ ಕೈಗಳನ್ನು ಕಾಲಿನ ವಿರುದ್ಧ ದಿಕ್ಕಿಗೆ ಚಾಚಬೇಕು. ಇದರಿಂದ ಪುರುಷ ಹಾಗೂ ಮಹಿಳೆ ಇಬ್ಬರ ಲೈಂಗಿಕ ಗ್ರಂಥಿಗಳನ್ನು ಬಲಪಡಿಸಿ, ಸಕ್ರಿಯಗೊಂಡು  ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹಾಗೇ ಉಷ್ಟ್ರಾಸನ ಕೂಡ ಲೈಂಗಿಕ ಜೀವನ ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಮೊದಲು ನೆಲದ ಮೇಲೆ ಮಂಡಿಯೂರಿ ಕುಳಿತುಕೊಳ್ಳಬೇಕು. ನಂತ್ರ ಶರೀರವನ್ನು ಮೇಲೆತ್ತಿ. ಕೈಗಳನ್ನು ಕಾಲಿಗೆ ತಾಗಿಸಿ, ಶರೀರವನ್ನು ನಿಧಾನವಾಗಿ ಹಿಂದಕ್ಕೆ ಚಾಚಬೇಕು.

ಇದು  ಜನನಾಂಗದ ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ. ಪ್ರತಿದಿನ ಸರಿಯಾದ ವಿಧಾನದಲ್ಲಿ ಈ ಯೋಗಾಭ್ಯಾಸವನ್ನು ಮಾಡಿದರೆ ಲೈಂಗಿಕ ಸಮಸ್ಯೆಗಳು ದೂರವಾಗುತ್ತವೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ