ಹುಡುಗಿಗಿಂತ ಆಂಟಿ ಹೆಚ್ಚು ಸುಖ ಕೊಡ್ತಾಳಾ

Webdunia
ಶನಿವಾರ, 25 ಜನವರಿ 2020 (20:50 IST)
ಪ್ರಶ್ನೆ: ಅವಳು ಪ್ರಾಯ ತುಂಬಿದ ಆಂಟಿ. ವಯಸ್ಸು 30. ಅವಳ ಗಂಡ ಬೇರೆ ರಾಜ್ಯದಲ್ಲಿದ್ದಾರೆ. ಹೀಗಾಗಿ ಮನೆಯಲ್ಲಿ ಒಬ್ಬಳೇ ಇರುವ ನನ್ನ ಜತೆ ಪರಿಚಯಮಾಡಿಕೊಂಡಿದ್ದಾಳೆ.

ನಾವಿಬ್ಬರೂ ಅಕ್ಕ ಪಕ್ಕದ ಮನೆಯಲ್ಲಿಯೇ ಇದ್ದೇವೆ. ಪರಿಚಯ ಸಲುಗೆಯಾಗಿ ಮಾರ್ಪಟ್ಟ ಬಳಿಕ ನಾವಿಬ್ಬರೂ ಒಬ್ಬರನ್ನು ಒಬ್ಬು ಬಿಟ್ಟು ಒಂದು ದಿನವೂ ಇಲ್ಲ. ಕಳೆದೊಂದು ವರ್ಷದಿಂದ ನಾವಿಬ್ಬರೂ ನಿತ್ಯ ಸೇರುತ್ತಿದ್ದೇವೆ.
ಆದರೆ ಆಂಟಿಯಿಂದ ನನಗೆ ಯಾವ ರೀತಿಯಾದರೂ ರೋಗ ಬರಬಹುದಾ? ತಿಳಿಸಿ.

ಉತ್ತರ: ಪರಸ್ತ್ರೀಯನ್ನು ನೋಡುವುದು ಮತ್ತು ಅವರ ಜತೆ ಸುಖಿಸುವುದು ತರವಲ್ಲ. ವಿದ್ಯಾರ್ಜನೆ ವಯಸ್ಸಿನಲ್ಲಿಯೇ ಈ ರೀತಿಯಾದರೆ ಮುಂದೆ ನಿಮ್ಮ ಭವಿಷ್ಯವೇ ಹಾಳಾಗಬಹುದು. ಆಂಟಿಗೆ ಗಂಡನಿದ್ದಾನೆ. ಮನೆಮಂದಿ ಎಲ್ಲರೂ ಕೆಲಸದಲ್ಲಿದ್ದು ಅವಳಿಗೆ ಯಾವ ಚಿಂತೆಯೂ ಇರದಿರಬಹುದು. ಅವಳ ತೆವಲಿಗೆ ಹಾಗೇ ನಿಮ್ಮನ್ನು ಬಳಸಿಕೊಳ್ಳುತ್ತಿರಬಹುದು.

ಆದರೆ ನಿಮ್ಮ ಮನೆ ಪರಿಸ್ಥಿತಿ ನೋಡಿಕೊಳ್ಳಿ. ನಿಮ್ಮ ಸುಖಕ್ಕಿಂತ ನಿಮ್ಮ ತಂದೆ, ತಾಯಿ, ಕುಟುಂಬದವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ಓದಿ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಿರೋ ಅಥವಾ ಆಂಟಿ ಜತೆ ಹಾಸಿಗೆಯಲ್ಲಿಯೇ ಸದಾ ಬೀಳಲು ಇಚ್ಛಿಸುವಿರೋ ಎನ್ನುವುದನ್ನು ನಿವೇ ನಿರ್ಧರಿಸಿ. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ರೋಗಗಳು ಬರೋದು ಸ್ವಾಭಾವಿಕ. ಕೂಡಲೇ ವೈದ್ಯರನ್ನ ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಿ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ದೇಹದಲ್ಲಿ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರಲು ಏನು ಮಾಡಬೇಕು

ಹೆರಿಗೆ ನಂತರ ಮಹಿಳೆಯರು ದಪ್ಪ ಆಗಲು ಕಾರಣವೇನು

ಮುಂದಿನ ಸುದ್ದಿ