ರೋಮ್ಯಾನ್ಸ್ ಮಾಡೋಕೆ ಬೆಡ್ ರೂಮ್ ಹೇಗಿರಬೇಕು?

Webdunia
ಭಾನುವಾರ, 26 ಜನವರಿ 2020 (14:19 IST)
ರೋಮ್ಯಾನ್ಸ್ ಗೂ ಮುನ್ನ ಬೆಡ್ ರೂಂನಲ್ಲಿ ಕೆಲವು ವಸ್ತುಗಳನ್ನು ನೀವು ಇಡಲೇಬೇಕು. 

ಸುಗಂಧಿತ ಪರಿಮಳ ಬೀರುವ ಸ್ಪ್ರೇ ಬಳಸಿ. ಗುಲಾಬಿ ತೈಲ ಇಂದ್ರೀಯಗಳಿಗೆ ಆರಾಮ ನೀಡುವುದಲ್ಲದೆ ಈ ತೈಲ ಹಾಕಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ರೋಮ್ಯಾಂಟಿಕ್ ಮೂಡ್ ಗೆ ಕರೆದೊಯ್ಯುತ್ತದೆ. ಲವಂಗದ ತೈಲ ಒತ್ತಡವನ್ನು ಕಡಿಮೆ ಮಾಡಿ, ಒಳ್ಳೆಯ ಮೂಡ್ ತರಿಸುತ್ತದೆ. ದಾಲ್ಚಿನಿ ತೊಗಟೆಗಳ ತೈಲ ಲೈಂಗಿಕ ಸಮಸ್ಯೆಯನ್ನು ನಿವಾರಿಸುತ್ತದೆ.

ಶ್ರೀಗಂಧ ತೈಲದ ಪರಿಮಳ ಲೈಂಗಿಕತೆ ಬಯಕೆ ಹೆಚ್ಚಿಸುವುದಲ್ಲದೇ ಪ್ರೀತಿ ಮಾಡುವ ಶಕ್ತಿ ನೀಡುತ್ತದೆ. ಆದ್ದರಿಂದ ಇದನ್ನು ಪುರುಷರು ಹೆಚ್ಚಾಗಿ ಬಳಸುತ್ತಾರೆ. ಲ್ಯಾವೆಂಡರ್ ಹೂ ತೈಲವನ್ನು ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಹಾರ್ಮೋನುಗಳ ಸಮತೋಲನವನ್ನು ಕಾಪಾಡುವುದರಿಂದ  ಇದನ್ನು ಎದೆ, ಮಣಿಕಟ್ಟು ಮತ್ತು ಕಿವಿಯ ಹಿಂಭಾಗದಲ್ಲಿ ಹಚ್ಚಿಕೊಳ್ಳುವುದರಿಂದ ಉತ್ತಮ ಪರಿಣಾಮ ಬೀರುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ