Webdunia - Bharat's app for daily news and videos

Install App

ಒಂದು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ ಆಗ್ತಿದೆ ಹನಿಟ್ರ್ಯಾಪ್

Webdunia
ಭಾನುವಾರ, 26 ಜನವರಿ 2020 (22:15 IST)
ಪ್ರಶ್ನೆಸರ್. ನಾನು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇವೆಲ್ಲಕ್ಕೂ ಕಾರಣ ಒಬ್ಬ ಯುವತಿ. ಅವಳು ನಾನು ಒಂದೇ ಕಾಲೋನಿಯಲ್ಲಿದ್ದೇವೆ. ಪರಿಚಯವಾಗಿ ಕೆಲವೇ ದಿನಗಳಲ್ಲಿ ನನ್ನನ್ನು ಪ್ರೀತಿಸೋದಾಗಿ ಅವಳೇ ಪ್ರಪೋಸ್ ಮಾಡಿದ್ದಳು. ಆ ಬಳಿಕ ನಾವಿಬ್ಬರೂ ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ಒಂದೇ ಒಂದು ಬಾರಿ ಸೇರಿ ಸುಖಿಸಿದ್ದೇವೆ.

ಇದಾಗಿ ಮೂರ್ನಾಲ್ಕು ತಿಂಗಳಾಗಿವೆ. ಆದರೆ ಆ ಹುಡುಗಿ ಈಗ ನಾನು ನಿನ್ನ ಕಾರಣದಿಂದಲೇ ಗರ್ಭಿಣಿಯಾಗಿದ್ದೇನೆ ಎನ್ನುತ್ತಿದ್ದಾಳೆ. ನನ್ನನ್ನೇ ಮದುವೆ ಆಗುವಂತೆ ಒತ್ತಾಯ ಮಾಡುತ್ತಿದ್ದಾಳೆ. ಹಣಕ್ಕೂ ಬೇಡಿಕೆ ಇಡುತ್ತಿದ್ದಾಳೆ. ಇದು ಹನಿ ಟ್ರ್ಯಾಪ್ ಇದೆಯೇ? ಒಂದು ಬಾರಿ ಸೇರಿದರೆ ಹೀಗೆಲ್ಲಾ ಆಗುತ್ತಾ? ಏನು ಮಾಡಲಿ ಹೇಳಿ.

ಉತ್ತರ: ನೀವು ಮನಸಾರೆ ಅವಳನ್ನು ಪ್ರೀತಿ ಮಾಡಿದ್ದೀರಿ ಇಲ್ಲವೋ ಎಂಬುದನ್ನು ಬರೆದಿಲ್ಲ. ಆದರೂ ನೀವು ಮಾಡಿದ್ದು ಸರಿ ಅಲ್ವೇ ಅಲ್ಲ. ತಪ್ಪು ನಿಮ್ಮದೋ ಅವರದೋ ಎಂಬುದು ಗೊತ್ತಿಲ್ಲ. ಇಬ್ರೂ ಇಲ್ಲಿ ತಪ್ಪು ಮಾಡಿದ್ದೀರಿ. ಯುವತಿಯೊಬ್ಬಳು ಗರ್ಭ ಧರಿಸೋಕೆ ನಿರ್ಧಿಷ್ಟ ದಿನಗಳು ಇರುತ್ತವೆ. ಮಂಥ್ಲಿ ಪಿರಿಯೆಡ್ ಆದ ಹತ್ತರಿಂದ ಹದಿನೈದು ದಿನಗಳ ಒಳಗೆ ನೀವು ಅವಳೊಂದಿಗೆ ಸೇರಿದ್ದರೆ ಆಗ ಮಕ್ಕಳಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಗರ್ಭಿಣಿಯಾಗುವುದು ಪುರುಷ ಮತ್ತು ಮಹಿಳೆಯರ ಉತ್ತಮವಾದ ಆರೋಗ್ಯಕರ ಸ್ಫರ್ಮ್ ಮೇಲೆ ಅವಲಂಬಿತವಾಗಿರುತ್ತದೆ. ನಿಮ್ಮ ಕಾರಣಕ್ಕೆ ಅವಳು ಹಾಗೆ ಆಗಿದ್ದರೆ ಅವಳನ್ನು ಮದುವೆಯಾಗಿ ಬಾಳು ಕೊಡಿ. ಆಕೆಯ ಮೇಲೆ ನಿಮಗೆ ಅನುಮಾನವಿದ್ದರೆ ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ