ಮದುವೆಗೂ ಮೊದಲೇ ಶೀಲ ಕಳೆದುಕೊಂಡ ಹುಡುಗಿಗೆ ಅಂಥದ್ದೇನಾಯ್ತು?

Webdunia
ಸೋಮವಾರ, 27 ಜನವರಿ 2020 (14:28 IST)
ಪ್ರಶ್ನೆ: ನನ್ ಹೆಸರು, ಊರು ಯಾವುದು ಅಂತ ಕೇಳಬೇಡಿ. ನಾನು ಮದುವೆಗೂ ಮೊದಲು ಒಬ್ಬನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಿದ್ದೆ. ಆದರೆ ಮನೆ ಮಂದಿ ನನ್ ಪ್ರೀತಿಗೆ ವಿರೋಧ ಮಾಡಿದ್ರು. ಹೀಗಾಗಿ ನಾನು ಮನಸ್ಸಿಲ್ಲದ ಮನಸ್ಸಿನಲ್ಲಿ ನನ್ನ ಮಾವನೊಂದಿಗೆ ಮದುವೆಯಾಗಿದ್ದೇನೆ. ಮದುವೆಯಾಗಿ ಒಂದು ವರ್ಷ ಆಗಿದೆ.

ಆದರೆ ಗಂಡನೊಂದಿಗೆ ಈಗಲೂ ಸೇರಿಲ್ಲ. ಹೀಗಾಗಿ ಗಂಡ, ಹೊಡೆಯುವುದು, ಬಡಿಯುವುದು ಮಾಡುತ್ತಿದ್ದಾನೆ. ಆದರೆ ನನ್ನ ಪ್ರಿಯಕರಿಗೆ ಮನಸು, ಮೈ ಕೊಟ್ಟಿರುವ ನಾನು ಅದನ್ನು ನನ್ನ ಗಂಡನೊಂದಿಗೆ ಹಂಚಿಕೊಳ್ಳಲು ಇಷ್ಟವಾಗುತ್ತಿಲ್ಲ. ಪರಿಹಾರ ಇದ್ದಲ್ಲಿ ತಿಳಿಸಿ.

ಉತ್ತರ: ನಿಮ್ಮ ಪ್ರೀತಿ ನಿಜವೇ ಆಗಿದ್ದಲ್ಲಿ ನೀವು ಧೈರ್ಯ ತೋರಿ ಪ್ರೀತಿಸಿದವನನ್ನೇ ಮದುವೆ ಆಗಬಹುದಿತ್ತು. ಪ್ರೀತಿಸಿದವನಿಗೆ ಮನಸ್ಸು ಕೊಟ್ಟರೂ ಪರವಾಗಿಲ್ಲ ಮದುವೆಗಿಂತ ಮೊದಲೇ ಮೈ ಕೊಡಬಾರದಿತ್ತು.

ಅದಿರಲಿ, ನಿಮ್ಮ ಗಂಡನಿಗೆ ನಿಮ್ಮ ಪ್ರಿಯಕರ ವಿಷಯ ತಿಳಿದಿದೆಯಾ ಇಲ್ಲವಾ ಎನ್ನುವುದು ಗೊತ್ತಿಲ್ಲ.

ಒಂದು ವೇಳೆ ಗೊತ್ತೇ ಆಗಿದ್ದಲ್ಲಿ ತಿಳಿಸಿ ಹೇಳಿ ನಿಮ್ಮ ಪ್ರಿಯಕರನ ಜತೆ ಮದುವೆಯಾಗಿ. ಇಲ್ಲವಾದರೆ ಪ್ರಿಯಕರನನ್ನು ಮರೆತು ಗಂಡನೊಂದಿಗೆ ಹೊಂದಿಕೊಂಡು ಬಾಳ್ವೆ ಮಾಡಿ. ನಿರ್ಧಾರ ನಿಮ್ಮ ಕೈಯಲ್ಲಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments