Daily Horoscope
✕

ವರ್ಷಗಳಿಂದ ಲೈಂಗಿಕ ಸುಖ ಕೊಡದ ಹೆಂಡತಿಗೆ ಏನು ಮಾಡಬೇಕು?

Webdunia
ಬುಧವಾರ, 29 ಜನವರಿ 2020 (21:40 IST)
ಪ್ರಶ್ನೆ: ಕಳೆದ  ಎರಡ್ಮೂರು ವರ್ಷಗಳಿಂದ ನನ್ನ ಪತ್ನಿಗೆ ಲೈಂಗಿಕ ಕ್ರಿಯೆಗಳಲ್ಲಿ ಆಸಕ್ತಿ ಇಲ್ಲ. ಇತ್ತೀಚಿನ ದಿನಗಳಲ್ಲಿ ಅವಳಿಗೆ ಲೈಂಗಿಕ ಕ್ರಿಯೆ ಬಗ್ಗೆ ಪೂರ್ತಿ ಆಸಕ್ತಿ ಕಳೆದು ಹೋಗಿದೆ. ಪತ್ನಿಗೆ ಈಗ 40 ವರ್ಷ. ನನಗೆ 42 ವರ್ಷ. 


ಆದರೆ ಈ ಕುರಿತು ಮಾತ್ರ ನಾನು ತುಂಬಾ ಮಾನಸಿಕವಾಗಿ ಕುಗ್ಗಿದ್ದೇನೆ. ಅವಳು ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿಲ್ಲ. ಅದಕ್ಕೆ ಅವಳ ಆತ್ಮಾಭಿಮಾನ ಅಡ್ಡಿಬರುತ್ತದೆ. ಇದರಿಂದ ನನ್ನ ಜೀವನ ನರಕವನ್ನಾಗಿಸಿದೆ. ನಾನೇನು ಮಾಡಲಿ?   

ಉತ್ತರ : ನಿಮ್ಮ ಸಂಬಂಧದಲ್ಲಿ ಈ ರೀತಿ ಆಗಿರುವುದು ತುಂಬಾ ಬೇಸರದ ಸಂಗಂತಿ. ಇದಕ್ಕೆ ಇರುವ ದಾರಿ ಒಂದೇ. ಅವರು ಲೈಂಗಿಕ ತಜ್ಞರ ಹತ್ತಿರ ಭೇಟಿ ನೀಡುವಂತೆ ಮಾಡಿ. ಅವರಿಗೆ ಲೈಂಗಿಕ ಕ್ರಿಯೆಯಲ್ಲಿ ಅಸಕ್ತಿ ಬರುವಂತೆ ಔಷಧಗಳನ್ನು ತೆಗೆದುಕೊಳ್ಳಬೇಕು.

ಅವರಲ್ಲಿ ಲೈಂಗಿಕ  ಭಾವನೆ ಮೂಡುವಂತೆ ನೀವು ಯಾಕೆ ಪ್ರೇರಣೆ ನೀಡಬಾರದು. ಅವರ ಹತ್ತಿರ ಮುಂಕೇಳಿ ಆಡಿ. ಆಗ ಅವರಿಗೆ ನಿಮ್ಮ ಭಾವನೆ ಅರ್ಥವಾಗುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ