ಸುಖ ನೀಡಿ ಗರ್ಭಿಣಿಯಾದವಳಿಂದ ಹನಿಟ್ರ್ಯಾಪ್

Webdunia
ಶುಕ್ರವಾರ, 31 ಜನವರಿ 2020 (15:06 IST)
ಪ್ರಶ್ನೆಸರ್. ನಾನು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇವೆಲ್ಲಕ್ಕೂ ಕಾರಣ ಒಬ್ಬ ಯುವತಿ. ಅವಳು ನಾನು ಒಂದೇ ಬಿಲ್ಡಿಂಗ್ ನಲ್ಲಿದ್ದೇವೆ. ಅವಳು ಸಲುಗೆ ಬೆಳೆಸಿಕೊಂಡು ನನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ.

ಕ್ರಮೇಣ ಇಬ್ಬರೂ ನಮ್ ಮನೆಯಲ್ಲಿ ನೂರಾರು ಸಲ ಸೇರಿದ್ದೇವೆ. ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ಮದುವೆ ಆಗೋಣ ಅಂದರೆ ಬೇಡ ಅಂತಿದ್ದಾಳೆ. ಅಲ್ಲದೇ ನನ್ನ ಮೇಲೆ ಅತ್ಯಾಚಾರ ಕೇಸ್ ಹಾಕೋದಾಗಿ ಹೇಳಿ ಹಣ ವಸೂಲಿಗೆ ಇಳಿದಿದ್ದಾಳೆ. ಮುಂದೇನು ಮಾಡಲಿ?

ಉತ್ತರ: ನೀವು ಮನೆಸಾರೆ ಅವಳನ್ನು ಪ್ರೀತಿ ಮಾಡಿದ್ದೀರಿ ಇಲ್ಲವೋ ಎಂಬುದನ್ನು ಬರೆದಿಲ್ಲ. ಆದರೂ ನೀವು ಮಾಡಿದ್ದು ಸರಿ ಅಲ್ವೇ ಅಲ್ಲ. ತಪ್ಪು ನಿಮ್ಮದೋ ಅವರದೋ ಎಂಬುದು ಗೊತ್ತಿಲ್ಲ. ಇಬ್ರೂ ಇಲ್ಲಿ ತಪ್ಪು ಮಾಡಿದ್ದೀರಿ. ನಿಮ್ಮ ಕಾರಣಕ್ಕೆ ಅವಳು ಗರ್ಭಿಣಿಯಾಗಿದ್ದರೆ ಅವಳ ಮನೆ ಮಂದಿಗೆ ಹೇಳಿ ಮದುವೆಗೆ ಒಪ್ಪಿಸಿ. ಅಷ್ಟಕ್ಕೂ ಅವಳು ಹಣ ಕೇಳೋದನ್ನೇ ಮುಂದುವರಿಸಿದರೆ ಕಾನೂನು ನೆರವು ಪಡೆದುಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ಮುಂದಿನ ಸುದ್ದಿ