ಪಕ್ಕದಮನೆ ಸುಂದರ ಯುವತಿ ನಿತ್ಯ ಲೈಂಗಿಕ ಸುಖ ಕೇಳೋದಾ?

Webdunia
ಶನಿವಾರ, 1 ಫೆಬ್ರವರಿ 2020 (15:39 IST)
ಪ್ರಶ್ನೆ: ಹೆಸರು, ಊರು, ಯಾವ ವಿಳಾಸ ಬೇಡ. ನಾನು 28 ವರ್ಷದ ಯುವಕ, ಇನ್ನೂ ಮದುವೆಯಾಗಿಲ್ಲ. ನಮ್ಮ ಪಕ್ಕದ ಮನೆಯಲ್ಲಿರುವ ಯುವತಿ ತುಂಬಾ ಚೂಟಿಯಾಗಿದ್ದಾಳೆ. 20 ವರ್ಷದ ಆಕೆಯನ್ನ ನೋಡಿದರೆ ಕನಸಲ್ಲೂ ಕಾಡುತ್ತಾಳೆ ಅಂಥ ಸುಂದರಿ. ಆದರೆ ಅವಳು ಅವಳ ಅಪ್ಪನಿಗೆ ಎರಡನೇ ಹೆಂಡತಿ ಮಗಳು.

ಅವಳ ಅಪ್ಪ ತನ್ನಿಬ್ಬರು ಪತ್ನಿಯರಿಗೆ ಬೇರೆ ಮನೆ ಮಾಡಿದ್ದಾನೆ. ಹೀಗಾಗಿ ಎರಡನೇ ಪತ್ನಿ ಮನೆಗೆ ಆತ ಮೊದಲು ಆಗಾಗ ಬರುತ್ತಿದ್ದ. ಆದರೆ ಈಗೀಗ ಭಾನುವಾರ ಮಾತ್ರ ಬರುತ್ತಿದ್ದಾನೆ. ಹೀಗಾಗಿ ಅವನ ಮಗಳು ಒಬ್ಬಳೇ ಮನೆಯಲ್ಲಿರುತ್ತಾಳೆ. ನನ್ನ ಜತೆ ಸಲುಗೆ ಬೆಳೆಸಿಕೊಂಡಿದ್ದಾಳೆ.

ಅಷ್ಟೇ ಅಲ್ಲ ತನ್ನ ಇಷ್ಟ ಕಷ್ಟ ಅದೂ ಇದೂ ಎಲ್ಲಾ ಹೇಳಿಕೊಳ್ಳುತ್ತಾಳೆ. ಒಂದು ದಿನ ರಾತ್ರಿ ಕರೆದು ತನ್ನ ಬಯಕೆ ತೀರಿಸುವಂತೆ ಕೋರಿಕೊಂಡಳು. ಅವಳಾಗಿ ಮೇಲೆ ಬಂದು ಎಲ್ಲಾ ಮಾಡಿದಳು. ಆ ಬಳಿಕ ಸಲುಗೆ ಹೆಚ್ಚಿಸಿಕೊಂಡು ನಿತ್ಯ ಬಾ ಎನ್ನುತ್ತಿದ್ದಾಳೆ.  ಇದು ನಮ್ಮ ಮನೆಯಲ್ಲಿ ಗೊತ್ತಾದರೆ ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ.

ಉತ್ತರ: ಮದುವೆಗೂ ಮೊದಲೇ ನಿಮ್ಮ ಕಾಮ, ಚಕ್ಕಂದ ಸರಿಯಲ್ಲ. ಒಳ್ಳೆಯ ಹುಡುಗಿಯನ್ನು ನೋಡಿ ಮದುವೆಯಾಗಿ ಸುಖವಾಗಿರಿ. ಹಗಲು ಕಂಡ ಬಾವಿಗೆ ಹೋಗಿ ರಾತ್ರಿ ಬೀಳದಿರಿ. ಅವಳು ಅಷ್ಟು ಸರಿಯಾಗಿಯೇ ಇದ್ದಿದ್ದರೆ ಈಗಾಗಲೆ ಮದುವೆಗೂ ಮೊದಲೇ ನಿಮ್ಮಿಂದ ಲೈಂಗಿಕ ಸುಖ ಕೇಳುತ್ತಿರಲಿಲ್ಲ. 

ಅವಳ ಸುಂದರತೆಗೆ, ಮೈ ಮಾಟಕ್ಕೆ ಮನಸೋತು ಮರುಳಾಗಬೇಡಿ. ಶೀಘ್ರವೇ ಆಕೆಯ ಸಂಗದಿಂದ ಹೊರಬನ್ನಿ. ಇದು ನಿಮ್ಮ ಭವಿಷ್ಯಕ್ಕೆ ಮುಂದಿರುವ ದಾರಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ