ಗಂಡನಿಗೆ ಮತಿಭ್ರಮಣೆ : ಯುವಕನ ಕಾಮದ ಹುಚ್ಚಿನಲ್ಲಿ ಮುಳುಗಿದ ಮಹಿಳೆ

Webdunia
ಮಂಗಳವಾರ, 11 ಫೆಬ್ರವರಿ 2020 (20:37 IST)
ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 28  ಮತ್ತು ಅವಳ ವಯಸ್ಸು 35. ನೋಡೋಕೆ ಬೊಂಬಾಟ್ ಆಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ  ತುಸು ಸಲುಗೆ ಇತ್ತು. ಆದರೆ ಕಳೆದ ವರ್ಷದಿಂದ ಆಕೆಯ ಗಂಡ ಮಾನಸಿಕ ಅಸ್ವಸ್ಥ ಆಗಿದ್ದಾನೆ.

ಗಂಡ ಹುಚ್ಚ ಆಗಿರೋದ್ರಿಂದ ಆಕೆ ಸಹಜವಾಗಿಯೇ ದುಃಖದಲ್ಲಿದ್ದಳು. ಆದರೆ ಅವಳು ತನ್ನ ಪ್ರತಿಯೊಂದು ಕೆಲಸಕ್ಕೆ ನನ್ನನ್ನೇ  ಅವಲಂಬಿಸಿದ್ದಾಳೆ. ನಮ್ಮ ನಡುವಿನ ಸಲುಗೆ ಇದೀಗ ಅನೈತಿಕ ಸಂಬಂಧಕ್ಕೆ ತಿರುಗಿದೆ. ಗಂಡ ಮನೆಯಲ್ಲಿದ್ದರೂ ಬಂದು ನನಗೆ ಮಾಡು ಅಂತ ಆಕೆ ಕರೆಯುತ್ತಿದ್ದಾಳೆ. ಇದರಿಂದ ಏನಾದರೂ ಸಮಸ್ಯೆ ಇದೆಯಾ?

ಉತ್ತರ: ನಿಮ್ಮ ಹರೆಯದ ಆಕರ್ಷಣೆ ಹಾಗೂ ಆಕೆಗೆ ಗಂಡನಿಗೆ ಆದ ಅನಾರೋಗ್ಯದ ಬಳಿಕ ತನ್ನ ಇಚ್ಛೆಯನ್ನು ನಿಮ್ಮೊಂದಿಗೆ ಆಕೆ ಈಡೇರಿಸಿಕೊಳ್ಳುತ್ತಿರಬಹುದು. ನೀವು ಅವಳೊಂದಿಗೆ ಒಂದಾಗುವುದಕ್ಕೂ ಮೊದಲು ಮದುವೆಯಾಗುವ ಭರವಸೆ ನೀಡಿದ್ದೀರಾ ಅನ್ನೋದನ್ನು ಸ್ಪಷ್ಟಪಡಿಸಿಲ್ಲ.

ನೀವು ನಿಜವಾಗಲೂ ಆಕೆಯನ್ನೇ ಇಷ್ಟಪಡುತ್ತಿದ್ದರೆ ಆಕೆಗೆ ಒಪ್ಪಿಸಿ ಡಿವೋರ್ಸ್ ಪಡೆದುಕೊಳ್ಳುವಂತೆ ಮನವೊಲಿಸಿ. ನಿಮ್ಮ ಮನೆಯವರಿಗೆ ಒಪ್ಪಿಸಿ ಆಕೆಯನ್ನೇ ಮದುವೆಯಾಗಿ ಸುಂದರವಾಗಿ ಜೀವಿಸಿ. ಅವಳು ಗಂಡನ ಬಿಟ್ಟು ಬರದಿದ್ದರೆ ನಿಮ್ಮ ಅನೈತಿಕ ಸಂಬಂಧಕ್ಕೆ ತೀವ್ರ ಧಕ್ಕೆಯಾಗಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments