ಪ್ರೇಯಸಿಯೊಂದಿಗೆ ಓಡಿ ಹೋದ ಗಂಡ ; ಯುವಕನ ಜೊತೆಗೆ ಕಾಮದಾಟಕ್ಕೆ ಇಳಿದ ಪತ್ನಿ

Webdunia
ಶನಿವಾರ, 15 ಫೆಬ್ರವರಿ 2020 (16:52 IST)
ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 25 ಮತ್ತು ಅವಳ ವಯಸ್ಸು 29. ನೋಡೋಕೆ ಬಾಲಿವುಡ್ ನಟಿ ಥರ ಇದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ  ತುಸು ಸಲುಗೆ ಇತ್ತು. ಆದರೆ ಕಳೆದ ವರ್ಷ ಆಕೆಯ ಗಂಡ ಬೇರೊಬ್ಬಳೊಂದಿಗೆ ಓಡಿ ಹೋಗಿದ್ದಾನೆ. ಗಂಡ ಓಡಿ ಹೋಗಿದ್ದರಿಂದಾಗಿ ಆಕೆ ಖಿನ್ನತೆಗೆ ಒಳಗಾಗಿದ್ದಾಳೆ.

ನನ್ನ ಜೊತೆ ಸಲುಗೆ ಬೆಳೆಸಿಕೊಳ್ಳುತ್ತಲೇ ಲೈಂಗಿಕ ಸುಖ ನೀಡತೊಡಗಿದ್ದಾಳೆ. ನಮ್ಮ ನಡುವಿನ ಸಲುಗೆ ಇದೀಗ ಅನೈತಿಕ ಸಂಬಂಧಕ್ಕೆ ತಿರುಗಿದೆ. ಗಂಡ ಓಡಿ ಹೋಗಿದ್ದರಿಂದಾಗಿ ನಿತ್ಯ ಮನೆಗೆ ಬಂದು ಕಾಮಸುಖ ಕೊಡು ಅಂತ ಆಕೆ ಕರೆಯುತ್ತಿದ್ದಾಳೆ. ಇದರಿಂದ ಏನಾದರೂ ಸಮಸ್ಯೆ ಇದೆಯಾ?

ಉತ್ತರ: ನಿಮ್ಮ ಹರೆಯದ ಆಕರ್ಷಣೆ ಹಾಗೂ ಆಕೆಗೆ ಗಂಡನಿಂದ ಆದ ಅಪಘಾತದ ಬಳಿಕ ತನ್ನ ಇಚ್ಛೆಯನ್ನು ನಿಮ್ಮೊಂದಿಗೆ ಆಕೆ ಈಡೇರಿಸಿಕೊಳ್ಳುತ್ತಿರಬಹುದು. ನೀವು ಅವಳೊಂದಿಗೆ ಒಂದಾಗುವುದಕ್ಕೂ ಮೊದಲು ಮದುವೆಯಾಗುವ ಭರವಸೆ ನೀಡಿದ್ದೀರಾ ಅನ್ನೋದನ್ನು ಸ್ಪಷ್ಟಪಡಿಸಿಲ್ಲ.

ನೀವು ನಿಜವಾಗಲೂ ಆಕೆಯನ್ನೇ ಇಷ್ಟಪಡುತ್ತಿದ್ದರೆ ಆಕೆಗೆ ಒಪ್ಪಿಸಿ ಡಿವೋರ್ಸ್ ಪಡೆದುಕೊಳ್ಳುವಂತೆ ಮನವೊಲಿಸಿ. ನಿಮ್ಮ ಮನೆಯವರಿಗೆ ಒಪ್ಪಿಸಿ ಆಕೆಯನ್ನೇ ಮದುವೆಯಾಗಿ ಸುಂದರವಾಗಿ ಜೀವಿಸಿ. ಅವಳು ಗಂಡನನ್ನು ಡಿವೋರ್ಸ್ ಕೊಟ್ಟು ಬಿಟ್ಟು ಬರದಿದ್ದರೆ ನಿಮ್ಮ ಅನೈತಿಕ ಸಂಬಂಧಕ್ಕೆ ತೀವ್ರ ಧಕ್ಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಮೊದಲ ಮೂರು ತಿಂಗಳು ಈ ಆಹಾರ ವಸ್ತುಗಳನ್ನು ಸೇವಿಸಬಾರದು

ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿರುವವರ ಬೆಳಗ್ಗಿನ ಅಭ್ಯಾಸ ಹೀಗಿರಲಿ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮುಂದಿನ ಸುದ್ದಿ