ಪ್ರೀತಿಸಿ ಕೈ ಕೊಟ್ಟ ಹುಡುಗಿ ಮದುವೆಯಾದ ಬಳಿಕ ಹಳೇ ಪ್ರೇಮಿಗೆ ಸುಖ ನೀಡೋದಾ

Webdunia
ಗುರುವಾರ, 20 ಫೆಬ್ರವರಿ 2020 (12:20 IST)
ಪ್ರಶ್ನೆ: ನಾನು ಹಾಗೂ ನನ್ನ ಗೆಳತಿ ಒಂದೇ ಕಾಲೇಜಿನಲ್ಲಿದ್ದಾಗ ಮೂರು ವರ್ಷ ಪ್ರೀತಿ ಮಾಡಿದ್ದೇವು. ಆದರೆ ಅವಳು ಬೇರೆಯವನ ಜೊತೆ ಓಡಿಹೋಗಿದ್ದಳು.  ಈಗ ಫೇಸ್ ಬುಕ್ ನಲ್ಲಿ ಮತ್ತೆ ಮತ್ತೆ ಸಿಕ್ಕು ಚಾಟ್ ಮಾಡ್ತಾ ನಮ್ ಹಳೇ ಪ್ರೇಮ, ಸರಸವನ್ನು ನೆನಸುತ್ತಿದ್ದಾಳೆ.

ಆಕೆಯ ಗಂಡ ಕಚೇರಿಗೆ ಹೋದಾಗ ಮನೆಗೆ ಕರೆದಿದ್ದಳು. ಆಗ ಆಕೆಯ ಮುಂದಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಈಗೀಗ ವಾರದಲ್ಲಿ ಮೂರ್ನಾಲ್ಕು ದಿನ ನಾವು ಸಂಭೋಗ ನಡೆಸುತ್ತಿದ್ದೇವೆ. ಆದರೆ ಮುಂದೇನು ಆಗುತ್ತೋ ಅನ್ನೋ ಭಯ ಕಾಡುತ್ತಿದೆ.

ಉತ್ತರ: ಕಂಡವರ ಪತ್ನಿ ಜತೆ ಸಂಭೋಗದ ಗುಂಗಲ್ಲಿರುವವರಿಗೆ ಭಯ ಇರೋದಿಲ್ಲ. ಆದರೆ ಆ ಬಳಿಕ ಅವರು ಅನುಭವಿಸುವ ಯಾತನೆ, ಅವರಿಗೆ ಬರುವ ಸ್ಥಿತಿ ನೆನಪಿಕೊಂಡರೆ ಘೋರ ಎನಿಸುತ್ತದೆ.

ಆಕೆಯ ಪತಿಗೆ ನಿಮ್ಮಿಬ್ಬರ ಸಂಬಂಧ ಗೊತ್ತಾಗುವ ಮೊದಲೇ ಆಕೆಯನ್ನು ಬಿಟ್ಟು ಬಿಡಿ. ಇಲ್ಲವೇ ಆಕೆಯ ಕುಟುಂಬವನ್ನು ಒಡೆದು, ಅವಳ ಹಾಗೂ ಅವಳ ಗಂಡನ ಜೀವನ ಹಾಳು ಮಾಡಿದ ಅಪಕೀರ್ತಿ ನಿಮಗೆ ಬರುತ್ತದೆ. ಅವಳಿಗೆ ನಿಮ್ಮ ಮೇಲೆ ನಿಜವಾದ ಪ್ರೀತಿ ಇದ್ದರೆ ನಿಮ್ಮನ್ನು ಬಿಟ್ಟು ಬೇರೆಯವನೊಂದಿಗೆ ಓಡಿ ಹೋಗುತ್ತಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ಮುಂದಿನ ಸುದ್ದಿ