Daily Horoscope
✕

ಪ್ರಪೋಸ್ ಮಾಡಿದ ವಾರದಲ್ಲೇ ಹನಿಮೂನ್ ಮಾಡಿಕೊಂಡ ಹುಡುಗಿ

Webdunia
ಶನಿವಾರ, 22 ಫೆಬ್ರವರಿ 2020 (15:08 IST)
ಪ್ರಶ್ನೆ: ಸರ್, ನನಗೆ ಅವಳು ಪರಿಚಯವಾಗಿ ಕೇವಲ ನಾಲ್ಕೈದು ದಿನಗಳು ಕಳೆದಿವೆ. ಇಷ್ಟರಲ್ಲೇ ನಾವಿಬ್ಬರೂ ಏಕಾಂತದಲ್ಲಿ ಸೇರಿ ಸುಖಿಸಿದ್ಧೇವೆ. ಅವಳು ಸ್ನೇಹಿತನೊಬ್ಬನ ಮೂಲಕ ಪರಿಚಯವಾಗಿದ್ದಾಳೆ.

ಒಂದೆರಡು ಬಾರಿ ಅವಳೊಂದಿಗೆ ಸಂಭೋಗ ಮಾಡಿದ್ದೇನೆ. ಆದರೆ ನನಗೀಗ ಅವಳ ನಡತೆ ಬಗ್ಗೆ ಸಂಶಯ ಕಾಡಲಾರಂಭಿಸಿದೆ. ಮತ್ತೆ ಮತ್ತೆ ಅವಳು ನನಗೆ ಸಂಭೋಗ ಸುಖ ಕೊಡಲು ಬಾ ಅಂತಿದ್ದಾಳೆ. ಇವಳೇನಾದರೂ ಮುಂದೆ ನನಗೆ ತೊಂದರೆ ಕೊಡಬಹುದಾ? ಎನ್ನುವ ಚಿಂತೆಯಲ್ಲಿದ್ದೇನೆ.

ಉತ್ತರ: ಅಪರಿಚಿತ ಹಾಗೂ ಪರಿಚಯ ಇದ್ದರೂ ಮಹಿಳೆಯೊಂದಿಗೆ ಸಂಭೋಗ ನಡೆಸುವುದು ಯಾವುದೇ ಕಾರಣಕ್ಕೂ ಸರಿಯಲ್ಲ.

ಅವಳ ಹಿನ್ನೆಲೆ, ನಡತೆ ಬಗ್ಗೆ ಗೊತ್ತಿಲ್ಲದೇ ನೀವು ತಪ್ಪು ಹೆಜ್ಜೆ ಇಟ್ಟೀದ್ದೀರಾ? ಕೇವಲ ಕೆಲವೇ ದಿನಗಳಲ್ಲಿ ಅವಳು ನಿಮ್ಮೊಂದಿಗೆ ಹಾಸಿಗೆ ಸುಖ ಹಂಚಿಕೊಂಡಿದ್ಧಾಳೆ ಅಂದರೆ ಅದರಲ್ಲೇನೋ ಮರ್ಮ ಇರಬೇಕು. ಕೂಡಲೇ ಅವಳ ಸಹವಾಸದಿಂದ ಹೊರಬನ್ನಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಮುಂದಿನ ಸುದ್ದಿ
Show comments