ಮದುವೆಯಾದರೆ ಮಾತ್ರ ಮಕ್ಕಳು ಹುಟ್ಟುತ್ತಾವಾ?

Webdunia
ಸೋಮವಾರ, 2 ಮಾರ್ಚ್ 2020 (16:54 IST)
ಸಮಸ್ಯೆಸರ್ ನನಗೀಗ 33 ವರ್ಷನನ್ನ ಯಜಮಾನರಿಗೆ 38 ವರ್ಷವಾಗಿದೆಮದುವೆಯಾಗಿ ನಾಲ್ಕು ವರ್ಷ ಕಳೆದರೂ ಮಕ್ಕಳಾಗಿಲ್ಲವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆನಾವಿಬ್ರೂ ತುಂಬಾ ಚೆನ್ನಾಗಿ ರೋಮ್ಯಾನ್ಸ್ ಮಾಡ್ತೇವೆ. ಹಗಲು ರಾತ್ರಿ ಎನ್ನದೇ ಸುಖ ಅನುಭವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂದೇ ಚಿಂತೆಯಾಗಿದೆಆದರೆ ಸಂಭೋಗ ನಡೆಸಿದ ಬಳಿಕ ಗುಪ್ತಾಂಗದಿಂದ ವೀರ್ಯ ಹೊರ ಬರುತ್ತದೆಇದರಿಂದ ಮಕ್ಕಳಾಗದಿರಬಹುದೇಪರಿಹಾರ ತಿಳಿಸಿ.

ಸಲಹೆನಿಮಗಿನ್ನೂ ಮದುವೆಯಾಗಿ ಮೂರ್ನಾಲ್ಕು ವರ್ಷವಷ್ಟೇ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಾಗುವ ಸಾಧ್ಯತೆ ಇದೆಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆಸಂಬೋಗದ ನಂತರ ಗುಪ್ತಾಂಗದಿಂದ ವೀರ್ಯ ಹೊರಬರುವುದು ಕೂಡಾ ತೀರಾ ಸಹಜ.


ಅನಿಯಮಿತ ಋತುಚಕ್ರದಿಂದಲೂ ಗರ್ಭಧಾರಣೆಗೆ ತಡೆಯುಂಟಾಗಬಹುದು. ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30 ನಂತರಕೆಲವು  ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. ನಿರಂತರವಾಗಿ ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಮುಂದಿನ ಸುದ್ದಿ
Show comments