ಹೀಗೆ ಮಾಡಿದರೆ ಕಾಮಸುಖದ ಪರಾಕಾಷ್ಠೆ ಗೊತ್ತಾಗಬಲ್ಲದೇ?

Webdunia
ಮಂಗಳವಾರ, 3 ಮಾರ್ಚ್ 2020 (13:37 IST)
ಸಾಮಾನ್ಯವಾಗಿ ಹೇಗೆ ಮಾಡಿದರೂ ಗಂಡಸರು ಹೆಣ್ಣಿನ ಜೊತೆಗೆ ಕಾಮದಾಟ ಆಡೋವಾಗ ಸ್ಖಲಿಸಿಬಿಡುತ್ತಾರೆ. ಆದರೆ ಹೆಣ್ಣು?
 

ಮಹಿಳೆಯರು ಕೆಲವೊಂದು ಭಂಗಿಗಳಲ್ಲಿ ಮಾತ್ರ ಪರಾಕಾಷ್ಠೆ ತಲುಪುತ್ತಾರೆ. ಪರಾಕಾಷ್ಠೆಯ ಬಗ್ಗೆ ನಿಮ್ಮ ಮಹಿಳಾ ಸಂಗಾತಿ ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗುತ್ತದೆ.

ನಿಮ್ಮ ಸಂಗಾತಿ ಮೊದಲು ಪರಾಕಾಷ್ಠೆ ತಲುಪಲು ಅವಕಾಶ ಮಾಡಿಕೊಡಿ. ಮಹಿಳೆಯರ ಗುಪ್ತಾಂಗಗಳನ್ನು ಯಾವ ರೀತಿಯಲ್ಲಿ ಸಂವೇದನೆಗೆ ಒಳಪಡಿಸಬೇಕು ಎಂದು ತಿಳಿದ ವ್ಯಕ್ತಿಗೆ ತನ್ನ ಸಂಗಾತಿಯನ್ನು ಪರಾಕಾಷ್ಠೆ ತಲುಪಿಸುವುದು ತುಂಬ ಸುಲಭದ ಕೆಲಸ. ಇದಕ್ಕಾಗಿ ಬೇರೆ ಬೇರೆ ಭಂಗಿಗಳಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗುವ ಮೂಲಕ ನೀವು ನಿಮ್ಮ ಸಂಗಾತಿಯನ್ನು ಪರಾಕಾಷ್ಠೆಗೆ ಹೇಗೆ ತಲುಪಿಸುವುದು ಎಂಬುದನ್ನು ತಿಳಿದುಕೊಳ್ಳಬಹುದು. ಕೆಲವು ಮಹಿಳೆಯರು ಹಲವಾರು ಭಂಗಿಗಳಲ್ಲಿ ಮುಂಕೇಳಿ (ಫೋರ್‌ಪ್ಲೇ) ಆಡಿದಾಗ ಹೆಚ್ಚು ಹೆಚ್ಚು ಪರಾಕಾಷ್ಠೆಗೆ ತಲುಪುತ್ತಾರೆ.

ನಮ್ಮ ಸಾಂಪ್ರದಾಯಿಕ ಔಷಧ ಪದ್ಧತಿಯು ಒಂದು ಅಂಗ ಮತ್ತೊಂದು ಅಂಗದ ಜೊತೆಗೆ ಸಂಬಂಧವನ್ನು ಹೊಂದಿದೆ ಎಂದು ತಿಳಿಸುತ್ತದೆ. ಲೈಂಗಿಕ ಕ್ರಿಯೆಯು ಇದಕ್ಕೆ ಸ್ಪಷ್ಟ ನಿದರ್ಶನವನ್ನು ಒದಗಿಸುತ್ತದೆ. ಪುರುಷರ ಗುಪ್ತಾಂಗ ನಿಮಿರುವಿಕೆಗೆ ಮತ್ತು ಮಹಿಳೆಯ ಗುಪ್ತಾಂಗ ಒದ್ದೆಯಾಗಲು ಇತರೆ ಅಂಗಗಳನ್ನು ಮುದ್ದಿಸುವುದು, ಚುಂಬಿಸುವುದು ಮಾಡಬೇಕಾಗುತ್ತದೆ.

ದೇಹದ ನಾನಾ ಭಾಗಗಳು ಲೈಂಗಿಕ ಕ್ರಿಯೆಗೆ ನೇರವಾಗಿ ಮತ್ತು ಪರೋಕ್ಷವಾಗಿ ನೆರವನ್ನು ನೀಡುತ್ತವೆ. ಭಂಗಿ ಬದಲಾವಣೆಯಿಂದ ಈ ಅಂಶವನ್ನು ಚೆನ್ನಾಗಿ ಅರಿತುಕೊಳ್ಳಬಹುದು ಮತ್ತು ಇತರೆ ಅಂಗಗಳ ಸಹಕಾರವನ್ನು ಸಹ ಪಡೆಯಬಹುದು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ