Webdunia - Bharat's app for daily news and videos

Install App

ಇಬ್ಬರು ಕಾಲ್ ಗರ್ಲ್ ಗಳು ನೀಡಿದರು ಯುವಕನಿಗೆ ಅದ್ಭುತ ಸುಖ

Webdunia
ಗುರುವಾರ, 5 ಮಾರ್ಚ್ 2020 (16:42 IST)
ಪ್ರಶ್ನೆನನಗೆ ಈಗ 36 ವರ್ಷ. ಈ ನಡುವೆ ವಯಸ್ಸೂ ಹೆಚ್ಚಾಗುತ್ತಿದೆ. ಹೀಗಾಗಿ ವಯೋಸಹಜ ಆಕರ್ಷಣೆ ಹಾಗೂ ಕುತೂಹಲಕ್ಕಾಗಿ ನಾನು ನನ್ನ ಗೆಳೆಯರೊಂದಿಗೆ ಲೇಡಿ ಎಸ್ಕಾರ್ಟ್ಸ್ ಏರಿಯಾಕ್ಕೆ ಹೋಗಿದ್ದೆ. ಅಲ್ಲಿ ಇಬ್ಬರು  ಕಾಲ್ ಗರ್ಲ್ ಗಳ ಸಹವಾಸ ಮಾಡಿದ್ದೆ.

ಬರೋಬ್ಬರಿ 25 ವರ್ಷದ ಆ ಯುವತಿಯರ ಜತೆಗಿನ ಹಾಸಿಗೆ ಆಟ ಬಲು ಮಜವಾಗಿ ಕಂಡಿತು. ಹೀಗಾಗಿ ಮತ್ತೆ ಮತ್ತೆ ಹೋದಾಗಲೂ ಅದೇ ಹುಡುಗಿಯರು ನನಗೆ ತುಂಬಾ ಸುಖ ನೀಡುತ್ತಿದ್ದರು. ನನ್ನ ಸಮಸ್ಯೆ ಏನೆಂದರೆ, ಆ ಕಾಲ್ ಗರ್ಲ್ ಗಳಿಗೆ ಈಗಾಗಲೇ ಮದುವೆಯಾಗಿದೆ. ಹೀಗಾಗಿ ಅವರ ಸಹವಾಸದಿಂದ ಏನಾದರೂ ತೊಂದರೆ ಇದೆಯೇ ತಿಳಿಸಿ.


ಉತ್ತರ: ಹಗಲು ಕಂಡ ಬಾವಿಗೆ ರಾತ್ರಿ ಬೀಳೋದು ಅಂತ ಹಿರಿಯರು ನಿಮ್ಮ ಈ ನಡೆ ನೋಡಿಯೇ ಹೇಳಿರಬೇಕು. ಕಾಲ್ ಗರ್ಲ್ ಗಳ ಸಹವಾಸ ಬಿಟ್ಟುಬಿಡಿ. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್ ನಂತಹ ಮಾರಕ ಕಾಯಿಲೆಗಳು ನಿಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳಬಲ್ಲದು.

ಆಕರ್ಷಣೆ ಹಾಗೂ ವಯೋಸಹಜ ಕುತೂಹಲಕ್ಕೆ ನೀವು ಮಾಡಿದ್ದು ತಪ್ಪು. ನಿಮ್ಮ ಕ್ಷಣಿಕ ಸುಖಕ್ಕಾಗಿ ನಿಮ್ಮದೇ ಭವಿಷ್ಯವನ್ನ ಬಲಿಕೊಡಬೇಡಿ. ಒಳ್ಳೆಯತನ ರೂಢಿಸಿಕೊಳ್ಳಿ. ಲೈಂಗಿಕ ಕ್ರಿಯೆಗೆ ಕಾಲ್ ಗರ್ಲ್ ಗಳ ಸಹವಾಸಕ್ಕೆ ಯಾವತ್ತೂ ಹೋಗಬೇಡಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಈ ಹಣ್ಣು ಯಾವುದು ಗುರುತಿಸಿ, ಈ ಸಮಸ್ಯೆ ಇರುವವರು ಇದನ್ನು ತಪ್ಪದೇ ಸೇವಿಸಿ

ಮುಂದಿನ ಸುದ್ದಿ