ಬಟ್ಟೆ ಆ ಥರ ಮಾಡುತ್ತಾ ಮಂಚಕ್ಕೆ ಬಾ ಅನ್ನೋ ಗಂಡ

Webdunia
ಶನಿವಾರ, 7 ಮಾರ್ಚ್ 2020 (15:39 IST)
ಪ್ರಶ್ನೆ: ಸರ್. ನೀಲಿ ಚಿತ್ರಗಳನ್ನು ನೋಡೋ ಹುಡುಗನ ಮನಸ್ಥಿತಿ ಹೇಗಿರುತ್ತದೆ ಅನ್ನೋದನ್ನು ತಿಳಿದುಕೊಳ್ಳಬೇಕು. ನಾನು ಮದುವೆಯಾಗಿ ಆರು ತಿಂಗಳಾಗಿವೆ. ಆದರೆ ನನ್ನ ಗಂಡ ಮದುವೆಗೂ ಮೊದಲೇ ಸಾಕಷ್ಟು ನೀಲಿ ಚಿತ್ರಗಳನ್ನು ನೋಡಿದ್ದಾರೆ. ಇನ್ನು ನೀಲಿ ಚಿತ್ರತಾರೆಯರು  ಅಂದರೆ ಅವರಿಗೆ ತುಂಬಾ ಇಷ್ಟವಂತೆ.

ಹೀಗಾಗಿ ನನಗೂ ಅರೆ ಬರೆ ಬಟ್ಟೆ ತಂದು ಕೊಡುತ್ತಾರೆ. ದಿನ ರಾತ್ರಿಯಾದರೆ ಸಾಕು,  ಆ ಥರದ ವಿಡಿಯೋಗಳನ್ನು ತೋರಿಸುತ್ತಾರೆ.

ನೀನೂ ನೀಲಿ ಚಿತ್ರದಲ್ಲಿ ಹುಡುಗಿಯರಂತೆ ಮಂಚಕ್ಕೆ ಬರಬೇಕು ಅಂತ ಒತ್ತಾಯ ಮಾಡುತ್ತಾರೆ. ಮುಂದೆ ಮಾಡೋದೇನು?

ಉತ್ತರ: ಅತೀಯಾಗಿ ಕೆಟ್ಟ ಚಿತ್ರಗಳಿಗೆ ದಾಸರಾದವರು ಹಾಗೂ ವಿಕ್ಷಿಪ್ತ ಮನಸ್ಥಿತಿ ಹೊಂದಿದವರು ಹೀಗೆ ಮಾಡುತ್ತಾರೆ. ಕೂಡಲೇ ನಿಮ್ಮ ಗಂಡನನ್ನು ಮನೋ ವೈದ್ಯರ ಹತ್ತಿರ ಕರೆದುಕೊಂಡು ಹೋಗಿ ಸಲಹೆ ಕೊಡಿಸಿ.

ಇನ್ನು ದಾಂಪತ್ಯ ಹಾಗೂ ಲೈಂಗಿಕ ಕ್ರಿಯೆ ವಿಷಯದಲ್ಲಿ ಬೇರೊಬ್ಬಳನ್ನು ಅನುಕರಣೆ ಮಾಡುವುದು ಹಾಗೂ ಅವರಂತೆ ಮಾಡು ಅನ್ನೋದು ಸರಿಯಲ್ಲ. ನಿಮ್ಮ ಗಂಡನಿಗೆ ವಾಸ್ತವದ ಬಗ್ಗೆ ತಿಳಿಸಿ ಹೇಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಆಹಾರ ಕ್ರಮ ಅನುಸರಿಸಿದರೆ ಬಿಪಿ ಸಮತೋಲನದಲ್ಲಿಡಲು ಸಹಕಾರಿ

ಚಳಿಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ, ಶೀತ ಆಗುವ ಭಯದಲ್ಲಿರುವವರು ಈ ಸುದ್ದಿ ಓದಿ

ತೆಳ್ಳಗಿರುವವರು ಯಾವ ರೀತಿಯ ಆಹಾರ ಸೇವಿಸಬೇಕು

ಈಗ ಅಗ್ಗದಲ್ಲಿ ಸಿಗುವ ಸಿಹಿ ಗೆಣಸನ್ನು ಯಾವುದೇ ಕಾರಣಕ್ಕೂ ಬಿಡಬೇಡಿ

ಈರುಳ್ಳಿ, ಬೆಳ್ಳುಳ್ಳಿ ಸೇವನೆ ಬಳಿಕ ಬಾಯಿ ವಾಸನೆ ಬರುತ್ತಿದ್ದರೆ ಇಲ್ಲಿದೆ ಬೆಸ್ಟ್ ಪರಿಹಾರ

ಮುಂದಿನ ಸುದ್ದಿ