ಮದುವೆ ವಯಸ್ಸಿಗೆ ಬಂದ ಮಗಳಿದ್ದರೂ ಹುಡುಗನೊಂದಿಗೆ ಕಾಮದಾಟ ನಡೆಸೋದಾ

Webdunia
ಸೋಮವಾರ, 9 ಮಾರ್ಚ್ 2020 (14:58 IST)
ಪ್ರಶ್ನೆ: ನಾನು ಪಿಯುಸಿ ಓದುತ್ತಿದ್ದಾಗ ಪಕ್ಕದ ಮನೆಯಲ್ಲಿ ಒಬ್ಬಳು ಆಂಟಿ ಇದ್ದಳು. ಅವಳ ಗಂಡ ದೂರದ ಊರಿನಲ್ಲಿ ವ್ಯಾಪಾರ ಮಾಡುತ್ತಿದ್ದ. ಹೀಗಾಗಿ ತಿಂಗಳಲ್ಲಿ ಎರಡ್ಮೂರು ದಿನ ಮಾತ್ರ ಇರುತ್ತಿದ್ದನು.

ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಅವಳ ಹಿರಿಯ ಮಗಳು ಮದುವೆ ವಯಸ್ಸಿಗೆ ಬಂದಿದ್ದಾಳೆ. ಆದರೂ ಚಿಕ್ಕವಳಿದ್ದಾಗ ಮದುವೆ ಮಾಡಿದ್ದರಿಂದ ಆಂಟಿ ಈಗಲೂ ಮಜಬೂತಾಗಿದ್ದಾಳೆ. ಆಂಟಿಗೆ ಬೇರೆಯವನ ಮೇಲೆ ಲವ್ ಆಗಿತ್ತಂತೆ. ಆದರೆ ಮನೆಯಲ್ಲಿ ಬಲವಂತ ಮಾಡಿ ಮದುವೆ ಮಾಡಿದ್ದರಂತೆ. ಹೀಗಾಗಿ ಗಂಡನೊಂದಿಗೆ ಕಾಟಾಚಾರಕ್ಕೆ ಸಂಸಾರ ನಡೆಸುತ್ತಿರುವೆ ಎಂದು ಹೇಳಿದರು.

ಕೊನೆಗೆ ನಮ್ಮ ಪರಿಚಯ ಕೊನೆಗೆ ಅನೈತಿಕ ಸಂಬಂಧಕ್ಕೆ ತಿರುಗಿತು. ನಾನು ಅವಳ ಮಗಳನ್ನು ಮದುವೆಯಾಗಬೇಕೆಂದಿದ್ದೆ. ಆದರೆ ಆಂಟಿ ಜತೆ ಲೈಂಗಿಕ ಸಂಭೋಗ ಶುರುವಿಟ್ಟುಕೊಂಡೆ. ಅವಳು ತಾನಾಗಿಯೇ ಮತ್ತಷ್ಟು ಸಹಕಾರ ನೀಡಿ ಸುಖ ಅನುಭವಿಸತೊಡಗಿದಳು. ಒಂದೆರಡು ವರ್ಷ ನಮ್ಮಿಬ್ಬರ ಸಂಬಂಧ ಹೀಗೆ ಮುಂದುವರಿದಿತ್ತು. ಅವಳೊಂದಿಗೆ ಕೂಡೋವಾಗ ನಾನು ಕಾಂಡೋಮ್ ಬಳಸಿಲ್ಲ. ಇದರಿಂದ ನಾನು ಮದುವೆಯಾದ ಮೇಲೆ ಏನಾದರೂ ತೊಂದರೆಯಾಗುತ್ತಾ ತಿಳಿಸಿ.

ಉತ್ತರಕಾಲೇಜ್ ಕಲಿಯುವ ಸಮಯದಲ್ಲಿ ನೀವು ಕಾಮ ಕಲಿಕೆ ನಡೆಸಿದ್ದು ಸರಿಯಲ್ಲ. ಮದುವೆಯಾಗಿ ಮೂರು ಮಕ್ಕಳಿದ್ದವಳ ಜತೆ ಕಾಂಡೋಮ್ ಇಲ್ಲದೇ ಸುಖ ಅನುಭವಿಸಿದ್ದು, ಇದು ನಿಮ್ಮ ಜೀವನಕ್ಕೆ ಮಾರಕವಾಗಬಲ್ಲದು.

ಕೂಡಲೇ ಲೈಂಗಿಕ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ, ಸಲಹೆ ಪಡೆದುಕೊಳ್ಳಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ