ಹುಡುಗಿಯರೆಂದರೆ ಆ ವಿಷಯದಲ್ಲಿ ಯುವಕರಿಗೆ ಅಲರ್ಜಿ ಏಕೆ?

Webdunia
ಬುಧವಾರ, 11 ಮಾರ್ಚ್ 2020 (17:46 IST)
ಪ್ರಶ್ನೆ: ನಾನು 26 ವರ್ಷದ ಯುವಕನಾಗಿದ್ದೇನೆ.  ನನ್ನ ಗೆಳೆಯರು ನನ್ನನ್ನು ಸಲಿಂಗ ಕಾಮಿ ಎಂದು ಹೇಳುತ್ತಾರೆ. ನನ್ನ ಗೆಳೆಯರು ಯುವತಿಯರ ಜೊತೆ ಸಂಬಂಧವನ್ನು ಹೊಂದಿದ್ದಾರೆ. ಆದರೆ ನನಗೆ ಮಾತ್ರ ಹುಡುಗಿಯರಲ್ಲಿ ಹಾಗೂ ಹುಡುಗಿಯರ ವಿಷಯದಲ್ಲಿ ಹೆಚ್ಚು ಆಸಕ್ತಿ ಹುಟ್ಟುತ್ತಿಲ್ಲ.

ಆದರೆ ನನಗೆ ಹುಡುಗರಲ್ಲಿಯೂ ಆಸಕ್ತಿ ಇಲ್ಲ. ಹಾಗಾದ್ರೆ ನನ್ನಲ್ಲಿ ಸಮಸ್ಯೆ ಇದೆಯಾ?

ಉತ್ತರ: ಮೊದಲು ನೀವು ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಂತಹ, ಅದಕ್ಕೆ ಪರಿಹಾರವನ್ನು ಸೂಚಿಸುವಂತಹ ಒಬ್ಬ ಒಳ್ಳೆಯ ಸ್ನೇಹಿತನನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ಬಗ್ಗೆ ನಿಮಗೆ  ವಿಶ್ವಾಸವಿರಬೇಕು.

ನಿಮ್ಮ ಸ್ನೇಹಿತರು ನಿಮ್ಮ ಲೈಂಗಿಕತೆಯ ಬಗ್ಗೆ ನಿರ್ಧರಿಸಬಾರದು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವಂತಹ ಮನೋವೈದ್ಯರನ್ನು ನೀವು ಭೇಟಿಯಾಗಿ ಸಲಹೆ ಪಡೆದುಕೊಳ್ಳಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ