ಅದ್ಭುತ ರಾತ್ರಿ ಸುಖ ಪಡೆದುಕೊಳ್ಳೋದು ಹೇಗೆ?

Webdunia
ಗುರುವಾರ, 12 ಮಾರ್ಚ್ 2020 (19:03 IST)
ಕೆಲವರು ಸಂತೋಷ ಅನುಭವಿಸಲು ಕುಡಿಯುತ್ತಾರೆ. ಕುಡಿದು ಸಂತೋಷ ಅನುಭವಿಸುವಾಗಲೂ ಲೈಂಗಿಕ ಕ್ರಿಯೆ ವೇಳೆ ಕೆಲವೊಂದು ಎಡವಟ್ಟುಗಳು ಆಗುತ್ತವೆ.

ಯಾವುದೇ ಸಂಬಂಧ ಮತ್ತು ಭಯವಿಲ್ಲದೆ ಒಂದು ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡು ಸಂತೋಷಪಡುವುದರಲ್ಲಿ ಮಹಿಳೆಯರೂ ಸಹ ಪುರುಷರಿಗಿಂತ ಕಡಿಮೆಯಿಲ್ಲ ಎಂದು ಮನೋವಿಜ್ಞಾನಿಗಳು ತಿಳಿಸುತ್ತಾರೆ.

ಅಂದರೆ ಬಾರಿನಲ್ಲಿ ಒಬ್ಬನನ್ನು ಪರಿಚಯ ಮಾಡಿಕೊಂಡು ಆತನ ಜೊತೆಗೆ ಒಂದು ರಾತ್ರಿ ಕಳೆದು ಬರುವುದು ರೋಚಕ ಅನುಭವವಾಗಿರುತ್ತದೆ. ಆದರೆ ಮಹಿಳೆಯರು ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಬೆಲೆ ನೀಡುತ್ತಾರೆ.

ರತಿಕ್ರಿಯೆ ಸಮಯದಲ್ಲಿ ಸುರಕ್ಷತೆಯು ಅದೂ ರಾತ್ರಿಯ ವೇಳೆಯಲ್ಲಿ ತುಂಬಾ ಮುಖ್ಯವಾಗಿರುತ್ತದೆ. ರಾತ್ರಿಯನ್ನು ಹೇಗೆ ಅದ್ಭುತವಾಗಿ ಮಾಡಿಕೊಳ್ಳಬಹುದು ಎಂಬುದಕ್ಕೆ ಮುಂದೆ ಓದಿ.

ಸಿಕ್ಕ ಸಿಕ್ಕವರ ಜೊತೆಗೆ ಹೋಗಬೇಡಿ, ಸಿಕ್ಕವರನ್ನು ಆಯ್ಕೆ ಮಾಡಿಕೊಳ್ಳಬೇಡಿ. ಒಂದು ವೇಳೆ ಒಬ್ಬನ ಜೊತೆಗೆ ಹೋಗಬೇಕು ಎಂದು ನಿಮಗೆ ಅನಿಸಿದರೂ ಆತ ಹೇಳಿದ ಸ್ಥಳಕ್ಕೆ ಹೋಗುವ ಬದಲಿಗೆ ನಿಮಗೆ ತಿಳಿದಿರುವ ಸ್ಥಳಕ್ಕೆ ಆತನನ್ನು ಕರೆದುಕೊಂಡು ಹೋಗಿ. ಇದರಿಂದ ನಿಮ್ಮ ಸುರಕ್ಷತೆಯ ಖಾತ್ರಿ ನಿಮಗೆ ಇರುತ್ತದೆ.  

ಅಪರಿಚಿತನ ಜೊತೆಗೆ ಸಂಭೋಗ ಮಾಡುವಾಗ ಸುರಕ್ಷಿತ ಲೈಂಗಿಕ ವಿಧಾನಗಳನ್ನು ಬಳಸಿ. ಬೇಡದ ಗರ್ಭ ಧರಿಸುವ ಸಾಧ್ಯತೆಯನ್ನು ಮಹಿಳೆ ತಡೆಯಬೇಕು.

ಹೆಚ್ಚು ಕುಡಿದು ಸಂತೋಷವನ್ನು ಅನುಭವಿಸಲು ಇದು ಸಮಯವಲ್ಲ. ಏಕೆಂದರೆ ಹೆಚ್ಚಾಗಿ ಕುಡಿದರೆ, ಕುಡಿದ ಮತ್ತಿನಲ್ಲಿ ಕಾಂಡೋಮ್ ಬಳಸುವುದನ್ನು ಮರೆಯಬಹುದು. ಹಾಗಾಗಿ ಇತಿ ಮಿತಿ ಅರಿತು ಕುಡಿಯಿರಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ