ಮಗು ಪಡೆಯಲು ಗಂಡನ ಬಿಟ್ಟು ಹೊಸ ಲವರ್ ತೆಕ್ಕೆಗೆ ಜಾರಿದ ಹೆಣ್ಣು

Webdunia
ಶನಿವಾರ, 14 ಮಾರ್ಚ್ 2020 (14:30 IST)
ಸಮಸ್ಯೆಸರ್ ನನಗೀಗ 33 ವರ್ಷನನ್ನ ಯಜಮಾನರಿಗೆ 38ವರ್ಷವಾಗಿದೆಮದುವೆಯಾಗಿ  ಆರು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆನಾವಿಬ್ಬರೂ ತುಂಬಾ ಚೆನ್ನಾಗಿ ಇದ್ದೇವೆ


ಮಗು ಬೇಕೆಂದು ಹಗಲು ರಾತ್ರಿ ಎನ್ನದೇ ಸುಖ ಅನುಭವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ. ಇದು ನಮಗೆ ದೊಡ್ಡ ಚಿಂತೆಯಾಗಿದೆನಾನು ಹೊಸ ಲವರ್ ನಿಂದ ಮಗು ಪಡೆಯಲು ಮುಂದಾಗಲೇ?  ಪರಿಹಾರ ತಿಳಿಸಿ.

ಸಲಹೆನಿಮಗಿನ್ನೂ  ಮಕ್ಕಳಾಗುವ ಸಾಧ್ಯತೆ ಹೆಚ್ಚಿದೆಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆಸಂಭೋಗದ ನಂತರ ಗುಪ್ತಾಂಗದಿಂದ ವೀರ್ಯ ಹೊರಬರುವುದು ಕೂಡಾ ತೀರಾ ಸಹಜ.

ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30 ನಂತರಕೆಲವು  ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿಸಮಸ್ಯೆಗಳನ್ನು ಎದುರಿಸುತ್ತಾರೆ.

35 ವರ್ಷಗಳನ್ನು ದಾಟಿರುವ ಮಹಿಳೆಯರು 6 ತಿಂಗಳ ಸತತ ಯತ್ನದ ನಂತರವೂ ಗರ್ಭ ಧರಿಸದೇ ಇದ್ದಲ್ಲಿ ತಮ್ಮ ವೈದ್ಯರೊಂದಿಗೆ ಮತ್ತೊಮ್ಮೆ ಸಮಾಲೋಚಿಸುವುದು ಒಳಿತುಮಗುವಿಗಾಗಿ ಅನೈತಿಕ ಸಂಬಂಧಕ್ಕೆ ಮುಂದಾಗುವುದು ಸರಿಯಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆರಿಗೆ ನಂತರ ಮಹಿಳೆಯರು ದಪ್ಪ ಆಗಲು ಕಾರಣವೇನು

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಮುಂದಿನ ಸುದ್ದಿ
Show comments