Select Your Language

Notifications

webdunia
webdunia
webdunia
webdunia

ಪತ್ನಿಯ ನಡತೆ ಮೇಲೆ ಅನುಮಾನ ಪಟ್ಟ ಗಂಡ ಹೀಗಾ ಮಾಡೋದು

ಪತ್ನಿಯ ನಡತೆ ಮೇಲೆ ಅನುಮಾನ ಪಟ್ಟ ಗಂಡ ಹೀಗಾ ಮಾಡೋದು
ಬೆಂಗಳೂರು , ಭಾನುವಾರ, 15 ಮಾರ್ಚ್ 2020 (15:19 IST)
ಪ್ರಶ್ನೆ : ನನ್ನದು ಅರೇಂಜ್ ಮ್ಯಾರೇಜ್ಆರಂಭದಲ್ಲಿ ಎಲ್ಲವೂ ಸರಿಯಿತ್ತುಆದರೆ ಈಗ ಮದುವೆಯಾಗಿ ನಾಲ್ಕೈದು ವರ್ಷಗಳಾಗಿವೆ ಸಂದರ್ಭದಲ್ಲಿ ನನ್ನಾಕೆಯ ವರ್ತನೆ ಬೇರೆಯಾಗುತ್ತಿದೆ

ಆಕೆ ಬೇರೆಯವನ ಜತೆ ಸಂಬಂಧ ಇಟ್ಟುಕೊಂಡಿರಬಹುದೆಂದು ನನಗೆ ಬಲವಾಗಿ ಶಂಕೆ ಮೂಡುತ್ತಿದೆಆಕೆಯನ್ನು ನಾನು ಬಿಟ್ಟರೆ ನನ್ನ ಮಗು ಅನಾಥವಾಗುತ್ತದೆಇದಕ್ಕೆ ಪರಿಹಾರ ಏನು

ಉತ್ತರಅರೆಂಜ್ ಅಥವಾ ಲವ್ ಯಾವುದೇ ಇದ್ದರೂ ಅದು ಮದುವೆನೇ. ಆರಂಭದಲ್ಲಿ ಸರಿಯಿದ್ದ ನಿಮ್ಮ ಪತ್ನಿ ಈಗ ಸರಿಯಲ್ಲ ಎಂದು ಹೇಳುವುದಕ್ಕೆ ಆಗಲ್ಲ.

ಕಣ್ಣಾರೆ ಕಾಣುವರೆಗೂ ನೀವು ಆಕೆಯ ಚಾರಿತ್ರ್ಯ, ಗುಣದ ಮೇಲೆ ಅನುಮಾನ ಪಡಬೇಡಿ. ಎಷ್ಟೋ ಸಂಸಾರಗಳು ಅನುಮಾನ ಪಟ್ಟಿದ್ದರಿಂದಲೇ ಹಾಳಾಗಿವೆ. ನಿಮ್ಮಲ್ಲಿ ಏನೇ ಪ್ರಶ್ನೆಗಳಿದ್ದರೂ ಆಕೆಯೊಂದಿಗೆ ಕುಳಿತುಕೊಂಡು ಮಾತನಾಡಿ, ಪರಿಹಾರ ತಾನಾಗಿಯೇ ತಿಳಿದುಬರುತ್ತದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ