ಪ್ರಿಯಕರನ ಜೊತೆ ಮಲಗಿದ್ದು ಗಂಡನಿಗೆ ಗೊತ್ತಾದಾಗ

Webdunia
ಸೋಮವಾರ, 16 ಮಾರ್ಚ್ 2020 (15:16 IST)
ಪ್ರಶ್ನೆ : ನನಗೆ 33 ವರ್ಷಗಳಾಗಿವೆಮದುವೆಯಾಗಿ 5 ವರ್ಷಗಳು ಕಳೆದಿವೆ ನನ್ನ ಪತಿ ವಿದೇಶದಲ್ಲಿದ್ದಾರೆನಾವಿಬ್ಬರು ದೂರ ದೂರವಿರುವುದರಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ

ಆದರೆ ನನ್ನ ಆಸೆಲೈಂಗಿಕ ತೃಪ್ತಿ ಅದುಮಿಡಲು ಆಗುತ್ತಿಲ್ಲ.  ಅವರು ನನ್ನ ಜತೆಗೆ ಇರಲು ಬರುತ್ತಿಲ್ಲಹೀಗಾಗಿ ನನ್ನ ಪ್ರಿಯಕರನ ಜತೆ ಮಲಗುತ್ತಿದ್ದೇನೆ. ಗಂಡ ವಿದೇಶದಲ್ಲಿದ್ದರೂ ನಾನು ಇಲ್ಲಿ ಗರ್ಭ ಧರಿಸಿದ್ದೇನೆ. ಮುಂದೇನು ಮಾಡಬೇಕೆಂದು ಪರಿಹಾರ ಸೂಚಿಸಿ.

ಉತ್ತರ : ವಯೋಸಹಜ ಆಕರ್ಷಣೆ ಹಾಗೂ ಲೈಂಗಿಕ ಭಾವನೆ ನಿಮ್ಮಲ್ಲಿವೆ. ನೀವು ಗಂಡನೊಂದಿಗೆ ಕುರಿತು ಮನಬಿಚ್ಚಿ ಚರ್ಚೆ ಮಾಡಿ. ನಿಮ್ಮ ಭಾವನೆಗಳನ್ನು ಅವರ ಜೊತೆ ಹಂಚಿಕೊಳ್ಳಿ.

ಅವರಿಗೆ ನಿಮ್ಮ ಜೊತೆಗೆ ಇರಲು ಬರಲು ಆಗುವುದಿಲ್ಲ ಅಂದಾದರೆ, ಇಲ್ಲವೇ ನಿಮಗೆ ಅವರಿದ್ದಲ್ಲಿಗೆ ಹೋಗಲು ಸಾಧ್ಯವೇ ಅಂತ ಮಾತನಾಡಿಕೊಳ್ಳಿ. ನಿಮ್ಮ ಕುಟುಂಬದವರು, ಗಂಡನೊಂದಿಗೆ ಚರ್ಚಿಸಿದ ಬಳಿಕವೇ ನೀವೊಂದು ಸ್ಪಷ್ಟ ತೀರ್ಮಾನಕ್ಕೆ ಬರಬೇಕಾಗುತ್ತದೆ.  ಗಂಡ ದೂರ ಇದ್ದಾನೆ ಅಂದ ಮಾತ್ರಕ್ಕೆ ನೀವು ಪ್ರಿಯಕರನೊಂದಿಗೆ ಮಲಗಿ ಗರ್ಭ ಧರಿಸಿರೋದು ತಪ್ಪು.







ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ