Webdunia - Bharat's app for daily news and videos

Install App

ಕನ್ಯೆ ಎಂದು ನಂಬಿಸಿ ಗರ್ಭಿಣಿಯಾದ ಮೇಲೆ ಮದುವೆ, ಮಗುವಿನ ವಿಷಯ ಹೊರಹಾಕಿದ ಯುವತಿ

Webdunia
ಬುಧವಾರ, 18 ಮಾರ್ಚ್ 2020 (18:12 IST)
ಪ್ರಶ್ನೆಸರ್, ನಾನು ಒಬ್ಬಳು  ಯುವತಿಯನ್ನು ಪ್ರೀತಿಸುತ್ತಿರುವೆ. ನಮ್ಮಿಬ್ಬರದೂ ಆರು ತಿಂಗಳ ಪ್ರೇಮ. ಜಾತಿ ಬೇರೆಯಾಗಿದ್ದರೂ ಮದುವೆಯಾಗೋಕೆ ನಿರ್ಧಾರ ಮಾಡಿದ್ದೇವೆ.  ನನ್ನ ಸಮಸ್ಯೆ ಏನೆಂದರೆ, ನಾನು ಅವಳು ಸೇರಿ ಹಲವು ಬಾರಿ ಸಂಭೋಗ ನಡೆಸಿದ್ದೇವೆ.

ಇದೀಗ ಅವಳು ಗರ್ಭಿಣಿಯಾಗಿದ್ದಾಳೆ. ಅವಳು ಗರ್ಭಿಣಿಯಾದ ಬಳಿಕವಷ್ಟೇ ಅವಳಿಗೆ ಈಗಾಗಲೇ ಮದುವೆಯಾಗಿದೆ. ಮಗು ಇದೆ ಅನ್ನೋ ವಿಷಯ ಗೊತ್ತಾಗಿದೆ. ಆದರೆ ಈಗ ಹೊಟ್ಟೆಯಲ್ಲಿ ಹುಟ್ಟುತ್ತಿರುವ ಮಗು ನನ್ನದೇ ಅಂತ ಹೇಳ್ತಿದ್ದಾಳೆ. ಮುಂದೇನು ಮಾಡೋದು ಅನ್ನೋದೇ ಚಿಂತೆಯಾಗಿದೆ.

ಉತ್ತರ: ಅಸಲಿಗೆ ನಿಮ್ಮದು ದೊಡ್ಡ ಸಮಸ್ಯೆಯೇ ಅಲ್ಲ. ನೀವು ನಿಮ್ಮ ಪ್ರೇಯಸಿ ಜತೆ ಲೈಂಗಿಕ ಸುಖ ಅನುಭವಿಸಿದ್ದೀರಿ. ಪ್ರೀತಿ ಮಾಡೋದಕ್ಕೆ ಮೊದಲು ಅವಳ ಬಗ್ಗೆ ಯೋಚನೆ ಮಾಡಬೇಕಿತ್ತು. ಅವಳೂ ಸಹ ತನ್ನ ಮದುವೆ, ಮಗುವಿನ ಬಗ್ಗೆ ನಿಮ್ಮೆದರು ವಿಷಯ ಬಿಚ್ಚಿಡಬೇಕಿತ್ತು.

ಅವಳು ನಿಮಗೆ ಇಷ್ಟ ಆಗಿದ್ದರೆ ಡಿವೋರ್ಸ್ ಕೊಡಿಸಿ ಮದುವೆಯಾಗಿ. ಅವಳು ಗರ್ಭಿಣಿಯಾಗಲು ನೀವು ಕಾರಣ ಅಲ್ಲ ಅನ್ನೋದಾದ್ರೆ ವೈದ್ಯಕೀಯ ಪರೀಕ್ಷೆ ನಡೆಸಿಕೊಳ್ಳಿ. ಅವಳ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ