Webdunia - Bharat's app for daily news and videos

Install App

ಈ ವೇಳೆಯಲ್ಲಿ ಸಂಭೋಗ ಮಾಡೋದು ತಪ್ಪಾ?

Webdunia
ಶುಕ್ರವಾರ, 20 ಮಾರ್ಚ್ 2020 (18:48 IST)
ಪ್ರಶ್ನೆ : ನಾನು 24 ವರ್ಷ ವಯಸ್ಸಿನ ನನ್ನ ಪುತ್ರನ ಸ್ನೇಹಿತನ ಜೊತೆ ದೈಹಿಕ ಸಂಬಂಧ ಹೊಂದಿದ್ದೇನೆ. ನನಗೆ ಈಗ 44ವರ್ಷಗಳು. 

ಈ ವಯಸ್ಸಿನಲ್ಲಿ ಯುವಕರೊಂದಿಗೆ ಸಂಭೋಗ ನಡೆಸಿದರೆ ತೊಂದರೆಗಳು ಎದುರಾಗುತ್ತಾವಾ?

ಉತ್ತರ: ನೀವು ಲೈಂಗಿಕ ಸಂಬಂಧ ಹೊಂದಿದ್ದ ವ್ಯಕ್ತಿಯು ವಯಸ್ಕನಾಗಿದ್ದಾನೆ. ನೀವು ಲೈಂಗಿಕ ಕ್ರಿಯೆ ನಡೆಸೋವಾಗ ಕಾಂಡೋಮ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಿ.

ಅದರಿಂದ ಯಾವುದೇ ಸಮಸ್ಯೆಯಿಲ್ಲ. ಆದರೆ ಮುನ್ನೆಚ್ಚರಿಕೆ ಕೈಗೊಳ್ಳದೇ ಯಾವುದೇ ಕಾರಣಕ್ಕೂ ಸಂಭೋಗಕ್ಕೆ ತೊಡಗಬೇಡಿ. ಇದರಿಂದ ಲೈಂಗಿಕ ರೋಗಗಳು ಬರಬಲ್ಲವು.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ